infection

ವಿಶ್ವದಾದ್ಯಂತ ಕೊರೋನಾ ಸ್ಫೋಟ: ಸೋಂಕಿತರ ಸಂಖ್ಯೆ 1.11 ಕೋಟಿ, 5.23 ಲಕ್ಷ ಮಂದಿ ಸಾವು
ವಿದೇಶ

ವಿಶ್ವದಾದ್ಯಂತ ಕೊರೋನಾ ಸ್ಫೋಟ: ಸೋಂಕಿತರ ಸಂಖ್ಯೆ 1.11 ಕೋಟಿ, 5.23 ಲಕ್ಷ ಮಂದಿ ಸಾವು

ವಿಶ್ವದಾದ್ಯಂತ ಕೊರೋನಾ ಸ್ಫೋಟಗೊಂಡಿದ್ದು, ಸೋಂಕಿತರ ಸಂಖ್ಯೆ 11,190,678ಕ್ಕೆ ಏರಿಕೆಯಾಗಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.

ದೇಶಾದ್ಯಂತ 24 ಗಂಟೆಗಳಲ್ಲಿ 20,903 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 6.25 ಲಕ್ಷಕ್ಕೆ ಏರಿಕೆ
ದೇಶ

ದೇಶಾದ್ಯಂತ 24 ಗಂಟೆಗಳಲ್ಲಿ 20,903 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 6.25 ಲಕ್ಷಕ್ಕೆ ಏರಿಕೆ

ಭಾರತದಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 20,903 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,25,544ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. 

ಅಮೆರಿಕಾ: ಒಂದೇ ದಿನ 53 ಸಾವಿರ ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 28 ಲಕ್ಷಕ್ಕೆ ಏರಿಕೆ
ವಿದೇಶ

ಅಮೆರಿಕಾ: ಒಂದೇ ದಿನ 53 ಸಾವಿರ ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 28 ಲಕ್ಷಕ್ಕೆ ಏರಿಕೆ

ಮಹಾಮಾರಿ ಕೊರೋನಾಗೆ ವಿಶ್ವದ ದೊಡ್ಡಣ್ಣ ಅಮೆರಿಕಾ ಕಂಗಾಲಾಗಿದ್ದು, ಒಂದೇ ದಿನ ರಾಷ್ಟ್ರದಲ್ಲಿ ಬರೋಬ್ಬರಿ 53,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 19,148 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 6.04 ಲಕ್ಷಕ್ಕೆ ಏರಿಕೆ
ದೇಶ

ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 19,148 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 6.04 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 19,148 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,04,641ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ. 

ಕೋವಿಡ್-19: ಒಂದೇ ದಿನ 18,653 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 5.85 ಲಕ್ಷಕ್ಕೆ ಏರಿಕೆ
ದೇಶ

ಕೋವಿಡ್-19: ಒಂದೇ ದಿನ 18,653 ಮಂದಿಯಲ್ಲಿ ವೈರಸ್ ಪತ್ತೆ, ಸೋಂಕಿತರ ಸಂಖ್ಯೆ 5.85 ಲಕ್ಷಕ್ಕೆ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,653 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5,85,493ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ. 

ದೇಶಾದ್ಯಂತ ಒಂದೇ ದಿನ 18,522 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 5.66 ಲಕ್ಷಕ್ಕೆ ಏರಿಕೆ, 16,893 ಮಂದಿ ಸಾವು
ದೇಶ

ದೇಶಾದ್ಯಂತ ಒಂದೇ ದಿನ 18,522 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 5.66 ಲಕ್ಷಕ್ಕೆ ಏರಿಕೆ, 16,893 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,522 ಮಂದಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 5,66,840ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಂಗಳವಾರ ಮಾಹಿತಿ ನೀಡಿದೆ. 

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: 10.41 ಕೋಟಿ ಮಂದಿಯಲ್ಲಿ ಸೋಂಕು ಪತ್ತೆ, 5.08 ಲಕ್ಷ ಮಂದಿ ಸಾವು!
ವಿದೇಶ

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: 10.41 ಕೋಟಿ ಮಂದಿಯಲ್ಲಿ ಸೋಂಕು ಪತ್ತೆ, 5.08 ಲಕ್ಷ ಮಂದಿ ಸಾವು!

ವಿಶ್ವದಾದ್ಯಂತ ಕೊರೋನಾ ಆರ್ಭಟ ಮುಂದುವರೆದಿದ್ದು, ಸೋಂಕಿತರ ಸಂಖ್ಯೆ 10,412,343ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂತ ತಿಳಿದುಬಂದಿದೆ. 

ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ ದಾಖಲೆಯ 19,906 ಮಂದಿಯಲ್ಲಿ ವೈರಸ್ ಪತ್ತೆ, 5.28 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ದೇಶ

ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ ದಾಖಲೆಯ 19,906 ಮಂದಿಯಲ್ಲಿ ವೈರಸ್ ಪತ್ತೆ, 5.28 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 19,906 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 5,28,859ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ಮಾಹಿತಿ ನೀಡಿದೆ.

ವಿಶ್ವದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 9.90 ದಶಲಕ್ಷಕ್ಕೆ ಏರಿಕೆ, 4.80 ಲಕ್ಷ ಮಂದಿ ಸಾವು
ವಿದೇಶ

ವಿಶ್ವದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 9.90 ದಶಲಕ್ಷಕ್ಕೆ ಏರಿಕೆ, 4.80 ಲಕ್ಷ ಮಂದಿ ಸಾವು

ವಿಶ್ವದೆಲ್ಲೆಡೆ ಕೊರೋನಾ ಸ್ಫೋಟಗೊಂಡಿದ್ದು, 9.90 ದಶಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 4.80 ಲಕ್ಷ ಮಂದಿ ಬಲಿಯಾಗಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.