infection

ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ ದಾಖಲೆಯ 6.767 ಸೋಂಕು ಪತ್ತೆ, 1,31.868ಕ್ಕೇರಿದ ಸೋಂಕಿತರ ಸಂಖ್ಯೆ
ದೇಶ

ಭಾರತದಲ್ಲಿ ಕೊರೋನಾ ರಣಕೇಕೆ: ಒಂದೇ ದಿನ ದಾಖಲೆಯ 6.767 ಸೋಂಕು ಪತ್ತೆ, 1,31.868ಕ್ಕೇರಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ಆರ್ಭಟ ಏರುತ್ತಲೇ ಹೋಗುತ್ತಿದ್ದು, ಒಂದೇ ದಿನ ದಾಖಲೆಯ 6,767 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,31,868ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಒಂದೇ ದಿನ 6088 ಜನರಿಗೆ ಕೊರೋನಾ, ಸೋಂಕಿತರ ಸಂಖ್ಯೆ 1.18 ಲಕ್ಷಕ್ಕೆ ಏರಿಕೆ
ದೇಶ

ದೇಶದಲ್ಲಿ ಒಂದೇ ದಿನ 6088 ಜನರಿಗೆ ಕೊರೋನಾ, ಸೋಂಕಿತರ ಸಂಖ್ಯೆ 1.18 ಲಕ್ಷಕ್ಕೆ ಏರಿಕೆ

ಹಂತ ಹಂತವಾಗಿ ಲಾಕ್'ಡೌನ್ ತೆರವಾಗುತ್ತಲೇ, ದೇಶದಲ್ಲಿ ಹೊಸ ಕೊರೋನಾ ಸೋಂಕಿತರ ಸಂಖ್ಯೆಯೂ ಆತಂಕಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇದೆ, ಕಳೆದ 24 ಗಂಟೆಗಳಲ್ಲಿ ದಾಖಲೆಯ 6088 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದು ಈ ವರೆಗಿನ ದೈನಂದಿನ ಗರಿಷ್ಠ ಪ್ರಮಾಣವಾಗಿದೆ. 

ಕೊರೋನಾಗೆ ಬೆಚ್ಚಿದ ಇಡೀ ವಿಶ್ವ: ಸೋಂಕಿತರ ಸಂಖ್ಯೆ 48 ಲಕ್ಷಕ್ಕೆ ಏರಿಕೆ, 3.23 ಲಕ್ಷ ಮಂದಿ ಸಾವು
ವಿದೇಶ

ಕೊರೋನಾಗೆ ಬೆಚ್ಚಿದ ಇಡೀ ವಿಶ್ವ: ಸೋಂಕಿತರ ಸಂಖ್ಯೆ 48 ಲಕ್ಷಕ್ಕೆ ಏರಿಕೆ, 3.23 ಲಕ್ಷ ಮಂದಿ ಸಾವು

ಮಹಾಮಾರಿ ಕೊರೋನಾಗೆ ಇಡೀ ವಿಶ್ವವೇ ಬಿಚ್ಚಿಬಿದ್ದಿದ್ದು, ಸೋಂಕಿತರ ಸಂಖ್ಯೆ 48 ಲಕ್ಷಕ್ಕೆ ಏರಿಕೆಯಾಗಿದೆ. ಅಲ್ಲದೆ, ಹೆಮ್ಮಾರಿ ವೈರಸ್ 3.23 ಲಕ್ಷ ಮಂದಿ ಬಲಿಪಡೆದುಕೊಂಡಿದೆ. 

ದೇಶಕ್ಕೆ ಕೊರೋನಾಘಾತ: ಒಂದೇ ದಿನ 4,987 ಮಂದಿಯಲ್ಲಿ ಸೋಂಕು ಪತ್ತೆ, 90,000 ಗಡಿ ದಾಟಿದ ಸೋಂಕಿತರ ಸಂಖ್ಯೆ
ದೇಶ

ದೇಶಕ್ಕೆ ಕೊರೋನಾಘಾತ: ಒಂದೇ ದಿನ 4,987 ಮಂದಿಯಲ್ಲಿ ಸೋಂಕು ಪತ್ತೆ, 90,000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 4,987 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 90,000 ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಅಮೆರಿಕಾದಲ್ಲಿ ಮುಂದುವರೆದ ಕೊರೋನಾ ಆರ್ಭಟ: 24 ಗಂಟೆಗಳಲ್ಲಿ 1,754 ಮಂದಿ ಬಲಿ
ವಿದೇಶ

ಅಮೆರಿಕಾದಲ್ಲಿ ಮುಂದುವರೆದ ಕೊರೋನಾ ಆರ್ಭಟ: 24 ಗಂಟೆಗಳಲ್ಲಿ 1,754 ಮಂದಿ ಬಲಿ

ಅಮೆರಿಕಾದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕೇವಲ 24 ಗಂಟೆಗಳಲ್ಲಿ 1,754 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಭಾರತದಲ್ಲಿ ಕೊರೋನಾ ರಣಕೇಕೆ: 82 ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ, ಮಹಾಮಾರಿಗೆ 2,649 ಮಂದಿ ಬಲಿ
ದೇಶ

ಭಾರತದಲ್ಲಿ ಕೊರೋನಾ ರಣಕೇಕೆ: 82 ಸಾವಿರ ಗಡಿಯತ್ತ ಸೋಂಕಿತರ ಸಂಖ್ಯೆ, ಮಹಾಮಾರಿಗೆ 2,649 ಮಂದಿ ಬಲಿ

ಭಾರತದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ 82,000 ಗಡಿಯತ್ತ ಸಾಗುತ್ತಿದೆ. ಇದರೊಂದಿಗೆ ವಿಶ್ವದಲ್ಲಿಯೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡ ಚೀನಾವನ್ನು ಸೋಂಕಿತರ ಸಂಖ್ಯೆಯಲ್ಲಿ ಹಿಂದಿಕ್ಕುವತ್ತ ಭಾರತ ದಾಪುಗಾಲು ಇಟ್ಟಿದೆ. 

ದೇಶಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ 3604 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆ
ದೇಶ

ದೇಶಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ 3604 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 3,604 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆಯಾಗಿದೆ. 

ಕೋವಿಡ್-19: ವಿಶ್ವದಾದ್ಯಂತ 2.80 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 41.52 ಲಕ್ಷಕ್ಕೆ ಏರಿಕೆ
ವಿದೇಶ

ಕೋವಿಡ್-19: ವಿಶ್ವದಾದ್ಯಂತ 2.80 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 41.52 ಲಕ್ಷಕ್ಕೆ ಏರಿಕೆ

ಕೊರೊನಾ ವೈರಸ್ ಗೆ ಲಸಿಕೆ ಕಂಡು ಹಿಡಿಯುವಲ್ಲಿ ದೇಶಗಳು ಶ್ರಮಿಸುತ್ತಿವೆ. ವಿವಿಧ ದೇಶಗಳು ಈ ವೈರಾಣು ವಿರುದ್ಧ ಹೋರಾಡುತ್ತಿದೆ. ಪರಿಣಾಮ ವಿಶ್ವದಲ್ಲಿ ಕೋವಿಡ್-19 ನಿಂದ ಸಾವನ್ನಪ್ಪಿದವರ ಸಂಖ್ಯೆ 2.80 ಲಕ್ಷ ಗಡಿ ದಾಟಿದೆ.

ದೇಶದಲ್ಲಿ ಒಂದೇ ದಿನ 4,213 ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆ, 2,206 ಮಂದಿ ಸಾವು
ದೇಶ

ದೇಶದಲ್ಲಿ ಒಂದೇ ದಿನ 4,213 ಮಂದಿಯಲ್ಲಿ ಕೊರೋನಾ ಪತ್ತೆ, ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆ, 2,206 ಮಂದಿ ಸಾವು

ಭಾರತದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ 4,213 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 67,152ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.