ದೇಶಕೋವಿಡ್-19: ದೇಶದಲ್ಲಿಂದು 12,516 ಹೊಸ ಕೇಸ್ ಪತ್ತೆ, 501 ಮಂದಿ ಸಾವು
ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 12,516 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 501 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.