ರಾಜಕೀಯಉಪಚುನಾವಣೆ ಸಮರ: ಮೂರೂ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದ ಒಳಜಗಳ, ಭಿನ್ನಮತ
15 ಕ್ಷೇತ್ರಗಳ ಉಪಚುನಾವಣೆ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಮಹತ್ವದ್ದಾಗಿದ್ದು, ಉಪಚುನಾವಣೆ ಹತ್ತಿರ ಬರುತ್ತಿರುವಾಗಲೇ ಪಕ್ಷದಲ್ಲಿರುವ ಒಳಜಗಳ, ಭಿನ್ನಮತ ಇದೀಗ ಮೂರು ಪಕ್ಷಗಳಿಗೂ ದೊಡ್ಡ ತಲೆನೋವಾಗಿ ಪರಿಣಮಿಸಿದೆ.