Infiltration

ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲ: ಓರ್ವ ಉಗ್ರನ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ಗುರುವಾರ ನಸುಕಿನ ಜಾವ ವಿಫಲಗೊಳಿಸಿದ್ದು ಗುಂಡಿನ ದಾಳಿಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ.

ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ(ಎಲ್‌ಒಸಿ) ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿ, ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ...

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಗುಂಡಿನ ಚಕಮಕಿ: ಪಾಕ್ ಉಗ್ರನ ಹತ್ಯೆ, ಶಸ್ತ್ರಾಸ್ತ್ರ ವಶ
ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಓರ್ವ ಪಾಕಿಸ್ತಾನ ಉಗ್ರ ಹತನಾಗಿದ್ದಾನೆ.

ಬಾರಾಮುಲ್ಲಾದಲ್ಲಿ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ, ಮೂವರು ಭಯೋತ್ಪಾದಕರ ಹತ್ಯೆ
ಭಾರತೀಯ ಸೇನೆ ಜಮ್ಮು-ಕಾಶ್ಮೀರದ ಬಾರಾಮುಲ್ಲಾದ ಉರಿಯ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಯೋತ್ಪಾದಕರ ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ.

ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ 4 ಉಗ್ರರ ಹತ್ಯೆ, ಮೇಜರ್ ಸೇರಿ 4 ಯೋಧರು ಹುತಾತ್ಮ
ಜಮ್ಮು ಮತ್ತು ಕಾಶ್ಮೀರದ ಗುರೇಜ್ ಸೆಕ್ಟರ್ ಬಳಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ...

ಉಗ್ರರ ಹೆಡೆ ಮುರಿ ಕಟ್ಟಿದ ಭಾರತೀಯ ಸೇನೆ, ಗಡಿದಾಟಲು ಯತ್ನಿಸಿದ 6 ಉಗ್ರರ ಸಾವು!
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಗಡಿಯೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನ ಮೂಲದ 6 ಉಗ್ರರನ್ನು ಭಾರತೀಯ ಸೇನಾಪಡೆಗಳು ಹೊಡೆದುರುಳಿಸಿವೆ.

ಜಮ್ಮುವಿನಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ಪಾಕ್ ಸೇನೆಯಿಂದ ತಯಾರಿ
ಆಂಗ್ಲ ಮಾಧ್ಯಮವೊಂದು ಈ ಬಗ್ಗೆ ವರದಿ ಪ್ರಕಟಿಸಿದ್ದು, ಗಡಿಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುವ ಪಾಕಿಸ್ತಾನ ಜಮ್ಮು ಪ್ರದೇಶದಿಂದ ಭಯೋತ್ಪಾದಕರನ್ನು ಭಾರತದೊಳಗೆ ನುಗ್ಗಿಸಲು ತಯಾರಿ ನಡೆಸಿದೆ ಎಂದು ಭದ್ರತಾ ಸಿಬ್ಬಂದಿ ಪಡೆಗಳು ಮಾಹಿತಿ ನೀಡಿವೆ.

ಪಂಜಾಬ್: ಭಾರತ-ಪಾಕ್ ಗಡಿಯಲ್ಲಿ ಇಬ್ಬರು ಒಳನುಸುಳುಕೋರರ ಹತ್ಯೆ
ಭಾರತ-ಪಾಕ್ ಗಡಿ ಪ್ರದೇಶವನ್ನು ಉಲ್ಲಂಘಿಸಿ ಒಳ ನುಸುಳಲು ಯತ್ನಿಸಿದ ಇಬ್ಬರು ಸಶಸ್ತ್ರ...

ಜಮ್ಮು-ಕಾಶ್ಮೀರದೊಳಗೆ ಉಗ್ರರನ್ನು ತಳ್ಳಲು ಪಾಕಿಸ್ತಾನದಿಂದ ಯತ್ನ ಹೆಚ್ಚಳ: ಅರುಣ್ ಜೇಟ್ಲಿ
ಜಮ್ಮು-ಕಾಶ್ಮೀರದೊಳಗೆ ಉಗ್ರರನ್ನು ತಳ್ಳಲು ಪಾಕಿಸ್ತಾನ ಪ್ರಯತ್ನಗಳನ್ನು ಹೆಚ್ಚಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

