ರಾಜ್ಯಪ್ರಚೋದನಕಾರಿ ಭಾಷಣ: ಪ್ರಮೋದ್ ಮುತಾಲಿಕ್ ವಿರುದ್ಧದ ಪ್ರಕರಣ ವಜಾ
ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಸಂಬಂಧ ಆರು ವರ್ಷಗಳ ಹಿಂದೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ನ ಕಲಬುರ್ಗಿ ಪೀಠವು ಮಂಗಳವಾರ ವಜಾ ಮಾಡಿದೆ.