ದೇಶಬಿಹಾರ ಚುನಾವಣೆಯಲ್ಲಿ ಹಣದುಬ್ಬರ ಪ್ರಮುಖ ವಿಷಯ, ನಿತೀಶ್ ಆಳ್ವಿಕೆಯಲ್ಲಿ 60 ಹಗರಣ ನಡೆದಿವೆ: ತೇಜಶ್ವಿ ಯಾದವ್
ಈರುಳ್ಳಿ ಬೆಲೆ ಗಗನಕ್ಕೇರುತ್ತಿರುವುದರಿಂದ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನಿರುದ್ಯೋಗದ ಜೊತೆಗೆ ಹಣದುಬ್ಬರವು ದೊಡ್ಡ ಸಮಸ್ಯೆಯಾಗಿದೆ ಎಂದು ರಾಷ್ಟ್ರೀಯ ಜನತಾದಳ(ಆರ್ಜೆಡಿ) ಮುಖಂಡ ತೇಜಶ್ವಿ ಯಾದವ್ ಅವರು ಸೋಮವಾರ ಹೇಳಿದ್ದಾರೆ.