inflation

ಜಾಗತಿಕವಾಗಿ ವೇಗವಾಗಿ ಮರೆಯಾಗುತ್ತಿರುವ ಪ್ರಭೇದ ಯಾವುದು ಗೊತ್ತಾ? (ಹಣಕ್ಲಾಸು)
ಹಣಕ್ಲಾಸು-388-ರಂಗಸ್ವಾಮಿ ಮೂಕನಹಳ್ಳಿ

ಯೂರೋಪಿಗೆ ಹಿಡಿದಿದೆ ಹಣದುಬ್ಬರದ ಗ್ರಹಣ! (ಹಣಕ್ಲಾಸು)
ಹಣಕ್ಲಾಸು-386-ರಂಗಸ್ವಾಮಿ ಮೂಕನಹಳ್ಳಿ

ಹಣದುಬ್ಬರದ ಬಗ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ: ಆಜಾದ್‌ಪುರ ಮಂಡಿಗೆ ಭೇಟಿ ನೀಡಿದ ವೀಡಿಯೊ!
ಏರುತ್ತಿರುವ ಹಣದುಬ್ಬರದ ಬಗ್ಗೆ ಇಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬಡವರ ಮಾತನ್ನು ಕೇಳುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಹಣದುಬ್ಬರದಿಂದ ವೈಯಕ್ತಿಕ ಖರ್ಚುಗಳು ಇಳಿಮುಖ: ಖಾಸಗಿ ಹೂಡಿಕೆಗಳ ಮೇಲೆ ಪರಿಣಾಮ
ಹಣದುಬ್ಬರದಿಂದ ವೈಯಕ್ತಿಕ ಖರ್ಚುಗಳು ಇಳಿಮುಖವಾಗುತ್ತಿದ್ದು, ಅದು ಖಾಸಗಿ ಹೂಡಿಕೆಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆರ್ ಬಿಐ ಪ್ರಕಟಿಸಿರುವ ಪತ್ರದ ಮೂಲಕ ತಿಳಿದುಬಂದಿದೆ.

ಆರ್ ಬಿಐ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟ: ರೆಪೊ ದರ ಯಥಾಸ್ಥಿತಿ ಮುಂದುವರಿಕೆ; ಎಷ್ಟು? ಇಲ್ಲಿದೆ ಮಾಹಿತಿ
ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ಹಣಕಾಸು ನೀತಿ ಸಮಿತಿ (MPC) ಇಂದು ಗುರುವಾರ ತನ್ನ ತ್ರೈಮಾಸಿಕ ವಿತ್ತೀಯ ನೀತಿ ಪ್ರಕಟಿಸಿದ್ದು, ರೆಪೊ ದರವನ್ನು(Repo rate) ಶೇಕಡಾ 6.5ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ.

ಸಬ್ಸಿಡಿಗಳ ಭರಾಟೆ; ಅರ್ಜೆಂಟಿನಾದಲ್ಲಿ ಆರ್ಥಿಕ ಕುಸಿತ; ಹಣದುಬ್ಬರದ್ದೆ ಗಲಾಟೆ! (ಹಣಕ್ಲಾಸು)
ಹಣಕ್ಲಾಸು-361ರಂಗಸ್ವಾಮಿ ಮೂನಕನಹಳ್ಳಿ

ಹಣದುಬ್ಬರವನ್ನು ನಿಯಂತ್ರಿಸಲು ಭಾರತ ಸರ್ಕಾರ ಶ್ರಮಿಸುತ್ತಿದೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಭಾರತದ ಹಣದುಬ್ಬರವು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸಹಿಷ್ಣು ಬ್ಯಾಂಡ್ ಶೇಕಡಾ 2ರಿಂದ ಶೇಕಡಾ 6ಕ್ಕಿಂತ ಹೆಚ್ಚಿದೆ, ಆದಾಗ್ಯೂ, ಇದನ್ನು ನಿಯಂತ್ರಿಸಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.

ಮಾರ್ಚ್ ತಿಂಗಳಲ್ಲಿ ಸಗಟು ಬೆಲೆ ಸೂಚ್ಯಂಕ ಹಣದುಬ್ಬರ ಶೇ. 1.34ಕ್ಕೆ ಕುಸಿತ; ಕಳೆದ 29 ತಿಂಗಳಲ್ಲೇ ಅತಿಕಡಿಮೆ!
ಸಗಟು ಬೆಲೆ ಸೂಚ್ಯಂಕ (WPI) ಆಧಾರಿತ ಹಣದುಬ್ಬರವು ಕಳೆದ ತಿಂಗಳು ಮಾರ್ಚ್ ನಲ್ಲಿ 29 ತಿಂಗಳ ಕನಿಷ್ಠ ಮಟ್ಟಕ್ಕೆ ಶೇಕಡಾ 1.34ಕ್ಕೆ ಇಳಿದಿದೆ.

ಆರ್ ಬಿಐ ವಿತ್ತೀಯ ನೀತಿ ಪ್ರಕಟ: ರೆಪೊ ದರ ಶೇ.6.5 ಯಥಾಸ್ಥಿತಿ ಮುಂದುವರಿಕೆ, ನಿಯಂತ್ರಣಕ್ಕೆ ಬಾರದ ಹಣದುಬ್ಬರ
ಹಣದುಬ್ಬರ ಮುಂದುವರಿದಿದ್ದರೂ ಕೂಡ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಪ್ರಸಕ್ತ ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ ಯಥಾಸ್ಥಿತಿ ಮುಂದುವರಿಯಲು ನಿರ್ಧರಿಸಿದೆ.

