inflation

ಪಾಕ್‌ನಲ್ಲಿ ಹಣದುಬ್ಬರ ಬಿಕ್ಕಟ್ಟು 50 ವರ್ಷದಲ್ಲೇ ಗರಿಷ್ಠ: ಆಹಾರ ಪದಾರ್ಥಗಳಿಗಾಗಿ ನೂಕುನುಗ್ಗಲು ಉಂಟಾಗಿ 21 ಸಾವು
ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಮಾರ್ಚ್ ತಿಂಗಳಲ್ಲಿ ಪಾಕಿಸ್ತಾನದ ಹಣದುಬ್ಬರವು ಶೇಕಡಾ 35.37ಕ್ಕೆ ತಲುಪಿದೆ. 50 ವರ್ಷಗಳಲ್ಲೇ ಗರಿಷ್ಠ ಹಣದುಬ್ಬರ ದರ. ಕಳೆದ ವರ್ಷಕ್ಕೆ ಹೋಲಿಸಿದರೆ ಗ್ರಾಹಕ ಬೆಲೆಗಳು 35.37 ರಷ್ಟು ಹೆಚ್ಚಾಗಿದೆ.

ಹಣದುಬ್ಬರ ಬಿಕ್ಕಟ್ಟು 50 ವರ್ಷಗಳಲ್ಲೇ ಗರಿಷ್ಠ: ಬರಗಾಲದಂತಹ ಸ್ಥಿತಿಯಲ್ಲಿ ನರಳುತ್ತಿದೆ ಪಾಕ್!
ಪಾಕಿಸ್ತಾನದಲ್ಲಿ ಮಾರ್ಚ್ ತಿಂಗಳಲ್ಲಿ ವರ್ಷದಿಂದ ವರ್ಷಕ್ಕೆ ಲೆಕ್ಕಹಾಕಲಾಗುವ ಹಣದುಬ್ಬರ ಶೇ.35.37 ರಷ್ಟು ತಲುಪಿದ್ದು, 50 ವರ್ಷಗಳಲ್ಲೇ ಮೊದಲ ಬಾರಿಗೆ ಗರಿಷ್ಠ ಹಣದುಬ್ಬರ ಬಿಕ್ಕಟ್ಟು ಎದುರಾಗಿದೆ.

ಆರ್ಥಿಕ ವರ್ಷ ಆರಂಭದಲ್ಲಿ ಒಂದು ಗುಡ್ ನ್ಯೂಸ್: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರ ಹೆಚ್ಚಳ
ಇತ್ತೀಚೆಗೆ ಬೆಲೆ ಏರಿಕೆ, ಹೆಚ್ಚಿನ ಹಣದುಬ್ಬರದಿಂದ ತತ್ತರಿಸುತ್ತಿರುವ ಸಾಮಾನ್ಯ ಜನತೆಗೆ ಆರ್ಥಿಕ ವರ್ಷದ ಆರಂಭ ದಿನ ಗುಡ್ ನ್ಯೂಸ್ ಸಿಕ್ಕಿದೆ.

ಚಿಲ್ಲರೆ ಹಣದುಬ್ಬರ ಮತ್ತೆ ಉಲ್ಬಣ, ರಿಸರ್ವ್ ಬ್ಯಾಂಕ್ ಅಸಮಾಧಾನ
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ದರ ಹೆಚ್ಚಳದ ಒತ್ತಡದಲ್ಲಿ ಮುಂದುವರಿಯಬೇಕಾದ ಅಗತ್ಯ ಬಂದಿದ್ದು, ಜನವರಿಯಲ್ಲಿ ಚಿಲ್ಲರೆ ಹಣದುಬ್ಬರವು ಶೇಕಡಾ 6.52ಕ್ಕೆ ಏರಿಕೆಯಾಗಿದೆ. ಎರಡು ತಿಂಗಳ ವಿರಾಮದ ನಂತರ RBI ಯ ಮೇಲಿನ ಸಹಿಷ್ಣುತೆಯ ಮಿತಿ ಶೇಕಡಾ 6ನ್ನು ಮೀರಿದೆ.

2023 ಕೇಂದ್ರ ಬಜೆಟ್ ನಲ್ಲಿ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗಕ್ಕೆ ಪರಿಹಾರ ಇಲ್ಲ- ಕಾಂಗ್ರೆಸ್ ಟೀಕೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ 2023ರ ಕೇಂದ್ರ ಬಜೆಟ್ ನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ಮತ್ತು ನಿರುದ್ಯೋಗಕ್ಕೆ ಪರಿಹಾರ ಒದಗಿಸಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.

ಹಣದುಬ್ಬರ ನಿಯಂತ್ರಣದಲ್ಲಿದೆ, ಸರ್ಕಾರ ಅದನ್ನು ಇನ್ನಷ್ಟು ತಗ್ಗಿಸುತ್ತದೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಹಣದುಬ್ಬರ ನಿಯಂತ್ರಣದಲ್ಲಿದೆ, ಸರ್ಕಾರ ಅದನ್ನು ಇನ್ನಷ್ಟು ತಗ್ಗಿಸುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಹಣದುಬ್ಬರ ತಗ್ಗಿಸಲು, ಹಣಕಾಸು ಸ್ಥಿರತೆ ಕಾಪಾಡಲು ತಕ್ಷಣ ಕ್ರಮ ಕೈಗೊಳ್ಳಿ: ನೀತಿ ನಿರೂಪಕರಿಗೆ ಐಎಂಎಫ್ ಒತ್ತಾಯ
ವಿಶ್ವಾದ್ಯಂತ ಯೋಜನೆಗಳನ್ನು ರೂಪಿಸುವವರು ಹಣದುಬ್ಬರವನ್ನು ತಗ್ಗಿಸಲು ಕ್ರಮ ಕೈಗೊಳ್ಳಬೇಕು, ಜವಾಬ್ದಾರಿಯುತ ಹಣಕಾಸು ಯೋಜನೆಯನ್ನು ಸರಿದಾರಿಯಲ್ಲಿ ತರಬೇಕು, ಹಣಕಾಸು ಸ್ಥಿರತೆಯನ್ನು ರಕ್ಷಿಸಬೇಕು ಮತ್ತು ಅಸಮಾನತೆಯನ್ನು ಹೋಗಲಾಡಿಸಬೇಕೆಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಒತ್ತಾಯಿಸಿದೆ.

ಹಣದುಬ್ಬರ, ನಿರುದ್ಯೋಗ ವಿರುದ್ಧ ಹೋರಾಟ ಮುಂದುವರಿಕೆ: ಬಿಜೆಪಿ ಸಂಸದ ವರುಣ್ ಗಾಂಧಿ
ಹಣದುಬ್ಬರ ಹಾಗೂ ನಿರುದ್ಯೋಗ ವಿರುದ್ಧ ಹೋರಾಟ ಮುಂದುವರೆಸುವುದಾಗಿ ಬಿಜೆಪಿ ಸಂಸದ ವರುಣ್ ಗಾಂಧಿ ಹೇಳಿದ್ದಾರೆ.

ಹೀಗೆ ಆದರೆ ರಾಷ್ಟ್ರವು ಹೇಗೆ ಪ್ರಗತಿ ಸಾಧಿಸುತ್ತದೆ: ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಅರವಿಂದ್ ಕೇಜ್ರಿವಾಲ್
ಹಣದುಬ್ಬರ ಮತ್ತು ನಿರುದ್ಯೋಗ ಸೇರಿದಂತೆ ಹಲವು ವಿಚಾರಗಳ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೀಗೆ ಆದರೆ, ರಾಷ್ಟ್ರವು ಹೇಗೆ ಪ್ರಗತಿ ಸಾಧಿಸುತ್ತದೆ ಎಂದು ಪ್ರಶ್ನಿಸಿದ್ದಾರೆ.

