ದೇಶಭ್ರೂಣ ಲಿಂಗ ಪತ್ತೆ ಪರೀಕ್ಷೆ: ಮಾಹಿತಿ ನೀಡುವವರಿಗೆ ನಗದು ಬಹುಮಾನ ಘೋಷಿಸಿದ ಒಡಿಶಾ ಸರ್ಕಾರ
ಗಂಡು ಮತ್ತು ಹೆಣ್ಣಿನ ಅನುಪಾತದಲ್ಲಿ ಸಮತೋಲನ ಸಾಧಿಸಲು ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ಮಾಹಿತಿ ನೀಡುವವರಿಗೆ ನಗದು ಬಹುಮಾನ ಯೋಜನೆಯನ್ನು ವ್ಯಾಪಕವಾಗಿ ಅನುಷ್ಟಾನಗೊಳಿಸಲು ಒಡಿಶಾ ಸರ್ಕಾರ ಮಾರ್ಗಸೂಚಿಗಳನ್ನು ಪ್ರಕಟಿಸಿದೆ.