information commission

ಸರ್ಕಾರದ ಅನುದಾನ ಪಡೆಯುವ ಸಂಸ್ಥೆಗಳು ಮಾಹಿತಿ ಹಕ್ಕು ವ್ಯಾಪ್ತಿಗೊಳಪಡುತ್ತವೆ: ಮಾಹಿತಿ ಆಯೋಗದ ಸ್ಪಷ್ಟನೆ
ರಾಜ್ಯ ಸರ್ಕಾರದ ಅನುದಾನ ಪಡೆಯುವ ಸಂಸ್ಥೆಗಳು ಮಾಹಿತಿ ಹಕ್ಕು ಅಧಿನಿಯಮ-2005 ರ ವ್ಯಾಪ್ತಿಗೆ ಒಳಪಡುತ್ತದೆ ಎಂದು ಕರ್ನಾಟಕ ಮಾಹಿತಿ ಹಕ್ಕು ಆಯೋಗ ಸ್ಪಷ್ಟಪಡಿಸಿದೆ.

ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ್ ಅಧಿಕಾರ ಸ್ವೀಕಾರ
ರಾಜ್ಯ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ್ ಇಂದು ಪ್ರತಿಜ್ಞಾವಿಧಿ ಸ್ವೀಕರಿಸಿದರು.

