Infosys Crisis

ಇನ್ಫೋಸಿಸ್ ಗೆ ಮತ್ತೆ ನಂದನ್ ನಿಲೇಕಣಿ ನೇಮಕ ಸೂಕ್ತ: ಹೂಡಿಕೆ ಸಲಹಾ ಸಂಸ್ಥೆ ಹೇಳಿಕೆ
ಇನ್ಫೋಸಿಸ್ ಎಂಡಿ ಹಾಗೂ ಸಿಇಒ ಹುದ್ದೆಗೆ ವಿಶಾಲ್ ಸಿಕ್ಕಾ ಅವರು ರಾಜಿನಾಮೆ ನೀಡಿದ ಬೆನ್ನಲ್ಲೇ, ಸಂಸ್ಥೆಯ ಸಹ ಸ್ಥಾಪಕರಲ್ಲಿ ಒಬ್ಬರಾಗಿರುವ ನಂದನ್ ನಿಲೇಕಣಿ ಅವರನ್ನು ಕಾರ್ಯನಿರ್ವಾಹಕಯೇತರ ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಹೇಳಲಾಗುತ್ತಿದೆ.

ಇನ್ಫೋಸಿಸ್ ಸಿಇಒ, ಎಂಡಿ ವಿಶಾಲ್ ಸಿಕ್ಕಾ ರಾಜೀನಾಮೆ
ಮಹತ್ವದ ಬೆಳವಣಿಗೆಯೊಂದರಲ್ಲಿ ಇನ್ಫೋಸಿಸ್ ಸಿಇಒ, ಎಂಡಿ ವಿಶಾಲ್ ಸಿಕ್ಕಾ ರಾಜೀನಾಮೆ ನೀಡಿದ್ದಾರೆ.

ಸಿಕ್ಕಾ ರಾಜೀನಾಮೆ ಬೆನ್ನಲ್ಲೇ 208 ಅಂಕ ಕುಸಿತ ಕಂಡ ಸೆನ್ಸೆಕ್ಸ್
ಮುಂಬೈ ಷೇರು ಮರುಕಟ್ಟೆ ಬಿಎಸ್ ಇ ಇಂದಿನ ದಿನದ ಪ್ರಾರಂಭಿಕ ವಹಿವಾಟಿನಲ್ಲಿ 208 ಅಂಕಗಳ ಕುಸಿತ ದಾಖಲಿಸಿದೆ.

ವಿಶಾಲ್ ಸಿಕ್ಕಾ ರಾಜಿನಾಮೆಗೆ ನಾರಾಯಣ ಮೂರ್ತಿ ಕಾರಣ!: ಇನ್ಫೋಸಿಸ್ ಆಡಳಿತ ಮಂಡಳಿ ಅಸಮಾಧಾನ
ಇನ್ಫೋಸಿಸ್ ಸಿಇಒ ವಿಶಾಲ್ ಸಿಕ್ಕ ರಾಜಿನಾಮೆಗೆ ಸಂಸ್ಥೆಯ ನಿರ್ಮಾತೃ ನಾರಾಯಣ ಮೂರ್ತಿ ಅವರೇ ಕಾರಣ ಎಂದು ಹೇಳಲಾಗುತ್ತಿದೆ.

ನಾರಾಯಣ ಮೂರ್ತಿ ವಿರುದ್ಧ ಇನ್ಫೋಸಿಸ್ ಮಂಡಳಿ ವಾಗ್ದಾಳಿ: ಆಡಳಿತ ಮಂಡಳಿಯಲ್ಲಿ ಹುದ್ದೆ ನೀಡಲು ನಿರಾಕರಣೆ
ಇನ್ಫೋಸಿಸ್ ಸ್ಥಾಪಕ ನಾರಾಯಣ ಮೂರ್ತಿ ಅವರ ವಿರುದ್ಧ ಇನ್ಫೋಸಿಸ್ ಮಂಡಳಿ ವಾಗ್ದಾಳಿ ನಡೆಸಿದ್ದು, ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ಸೂಕ್ತವಲ್ಲದ ಬೇಡಿಕೆಗಳನ್ನು ಮುಂದಿಟ್ಟಿದ್ದರು...

ಮಕ್ಕಳಿಗೆ ಹಣ, ಅಧಿಕಾರ ಅಥವಾ ಸ್ಥಾನಮಾನ ಕೇಳುತ್ತಿಲ್ಲ: ಇನ್ಫಿ ಮಂಡಳಿ ಆರೋಪಕ್ಕೆ ಮೂರ್ತಿ ಪ್ರತಿಕ್ರಿಯೆ
ದೇಶದ ಪ್ರಮುಖ ಮಾಹಿತಿ ತಂತ್ರಜ್ಞಾನ ಸಂಸ್ಥೆಯ ಸಿಇಒ ಹಾಗೂ ಎಂಡಿ ವಿಶಾಲ್ ಸಿಕ್ಕಾ ಅವರ ರಾಜಿನಾಮೆಗೆ ತಾವೇ ಕಾರಣ ಎಂಬ ಆರೋಪಕ್ಕೆ...

