ರಾಜ್ಯಈ ದಂಪತಿಗೆ ಸುಧಾಮೂರ್ತಿಯವರೇ ಪ್ರೇರಣೆ: ಸರ್ಕಾರಿ ಶಾಲೆ ನಿರ್ಮಾಣಕ್ಕೆ 1.9 ಕೋಟಿ ರೂ. ಕೊಡುಗೆ
ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿಯವರಿಂದ ಸ್ಪೂರ್ತಿ ಪಡೆದು ಕಂಪೆನಿಯ ಮಾಜಿ ಉದ್ಯೋಗಿಗಳಾದ ಹರ್ಷ ಮತ್ತು ಮಮತ ದಂಪತಿ ತುಮಕೂರು ಜಿಲ್ಲೆಯ ಕೋರಾ ಗ್ರಾಮದಲ್ಲಿ ಸುಸಜ್ಜಿತ ಸರ್ಕಾರಿ ಶಾಲೆಯನ್ನು ನಿರ್ಮಿಸಲು ಮುಂದಾಗಿದ್ದಾರೆ.