ರಾಜ್ಯನಾವು ಹಿಂದುಳಿದ ಜಾತಿಗೆ ಸೇರಿಲ್ಲ: ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ನಾರಾಯಣಮೂರ್ತಿ- ಸುಧಾಮೂರ್ತಿ ನಿರಾಕರಣೆ!
ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ.