ಭಾರತದ ಎರಡನೇ ಅತಿದೊಡ್ಡ ಐಟಿ ಸೇವಾ ಸಂಸ್ಥೆ ಇನ್ಫೋಸಿಸ್ ಈ ಹಣಕಾಸು ವರ್ಷದಲ್ಲಿ 18,000 ಮಂದಿಯನ್ನು ಕ್ಯಾಂಪಸ್ನೇಮಕ ಮಾಡಿಕೊಳ್ಳಲಿದೆ ಎಂದು ಹೇಳಿದೆ.