ಇನ್ಫೋಸಿಸ್ ವಿಜ್ಞಾನ ಫೌಂಡೇಷನ್ (ಐಎಸ್ ಎಫ್) ವಿಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಿಗೆ 2019ನೇ ಸಾಲಿನ ಇನ್ಫೋಸಿಸ್ ಪ್ರಶಸ್ತಿ ನೀಡಿ ಗೌರವಿಸಿತು.