ವಾಣಿಜ್ಯ'ಇನ್ಫೊಸಿಸ್ ಅವಾರ್ಡ್ಸ್ 2023': ಸಂಶೋಧನೆಗೆ ಗಮನಾರ್ಹ ಕೊಡುಗೆ ನೀಡಿದ ಆರು ಜನರಿಗೆ ಪ್ರಶಸ್ತಿ
ಇನ್ಫೊಸಿಸ್ ಸೈನ್ಸ್ ಫೌಂಡೇಷನ್, ಆರು ವಿಭಾಗಗಳಲ್ಲಿ ‘ಇನ್ಫೊಸಿಸ್ ಪ್ರಶಸ್ತಿ – 2023’ ಅನ್ನು ಬುಧವಾರ ಘೋಷಿಸಿದೆ. ಎಂಜಿನಿಯರಿಂಗ್ ಮತ್ತು ಕಂಪ್ಯೂಟರ್ ವಿಜ್ಞಾನ, ಮಾನವ ಶಾಸ್ತ್ರ, ಜೀವ ವಿಜ್ಞಾನ, ಗಣಿತ ವಿಜ್ಞಾನ, ಭೌತ ವಿಜ್ಞಾನ...