ವಾಣಿಜ್ಯಅನಾಮಿಕ ಪತ್ರ; ಸ್ವತಂತ್ರ ತನಿಖೆಗೆ ನಂದನ್ ನಿಲೇಕಣಿ ತೀರ್ಮಾನ
ಭಾರತದ ಪ್ರಮುಖ ಐಟಿ ಸಂಸ್ಥೆ ಇನ್ಫೋಸಿಸ್ ಲಿ. ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಮತ್ತು ಮುಖ್ಯ ಹಣಕಾಸು ಅಧಿಕಾರಿ (ಸಿಇಒ) ಕುರಿತು ಅನಾಮಿಕ ವ್ಯಕ್ತಿಯೋರ್ವರು ಮಾಡಿರುವ ಆರೋಪಗಳನ್ನು ಲೆಕ್ಕಪತ್ರ ಸಮಿತಿಗೆ ವರ್ಗಾಯಿಸಲಾಗಿದೆ.