Infosys

ಎರಡನೇ ತ್ರೈಮಾಸಿಕದಲ್ಲಿ ಇನ್ಫೋಸಿಸ್ ಗೆ ಭರ್ಜರಿ ಲಾಭ!
ಐಟಿ ದ್ಯತ್ಯ ಹಾಗೂ ಭಾರತದ ಎರಡನೇ ಅತಿದೊಡ್ಡ ಸಾಫ್ಟವೇರ್ ಕಂಪನಿಯಾಗಿರುವ ಇನ್ ಫೋಸಿಸ್ ಲಿಮಿಟೆಡ್ ಭರ್ಜರಿ ಲಾಭಾಂಶ ಗಳಿಸಿದೆ. ಪ್ರಸಕ್ತ ವರ್ಷದ 2ನೇ ಕ್ವಾರ್ಟರ್ ನ ಆದಾಯವನ್ನು ಇನ್ ಫೋಸಿಸ್ ಘೋಷಣೆ ಮಾಡಿದೆ.

ಇನ್ಫೋಸಿಸ್, ವಿಪ್ರೊ ಸಂಸ್ಥೆಯ ಇಬ್ಬರು ಉದ್ಯೋಗಿಗಳಿಗೆ ಸ್ಟಾಕ್ ಮಾರ್ಕೆಟ್ ನಿರ್ಬಂಧ ಹೇರಿದ ಸೆಬಿ
2020ರ ಇನ್ಫೋಸಿಸ್ ವ್ಯಾನ್ ಗಾರ್ಡ್ ಒಪ್ಪಂದದ ಸಮಯದಲ್ಲಿ ಆರೋಪಿಗಳು ಅಕ್ರಮ ಎಸಗಿದ್ದರು. ಸೆಬಿ ಆರೋಪಿಗಳಿಂದ 2.69 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ.

ಎನ್‍ಇಪಿ ಆಶಯಗಳ ಅನುಷ್ಠಾನ: ಇನ್ಫೋಸಿಸ್ ಜೊತೆ ಶೀಘ್ರದಲ್ಲೇ 3 ಒಡಂಬಡಿಕೆ- ಸಚಿವ ಅಶ್ವತ್ಥ್ ನಾರಾಯಣ್
ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಒತ್ತು ನೀಡುವುದು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‍ಇಪಿ-2020) ಆಶಯಗಳನ್ನು ಅನುಷ್ಠಾನಗೊಳಿಸುವುದಕ್ಕೆ ಪೂರಕವಾಗಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಐಟಿ ದಿಗ್ಗಜ ಇನ್ಫೋಸಿಸ್ ಕಂಪನಿ ಸದ್ಯದಲ್ಲೇ 3 ಮಹತ್ವದ ಒಡಂಬಡಿಕೆಗಳಿಗೆ ಸಹಿ ಹಾಕಲಿವೆ ಎಂದು ತಿಳಿದುಬಂದಿದೆ.

ಐಟಿ ಪೋರ್ಟಲ್ ನಲ್ಲಿ ಪೂರ್ತಿಯಾಗಿ ಬಗೆಹರಿಯದ ಸಮಸ್ಯೆ: 1200 ಬಳಕೆದಾರರೊಡನೆ ಇನ್ಫೋಸಿಸ್ ಸಂಪರ್ಕ
ಇದುವರೆಗೂ 3 ಕೋಟಿಗೂ ಹೆಚ್ಚು ಮಂದಿ ಭಾರತೀಯರು ಐಟಿ ಪೋರ್ಟಲ್ ಗೆ ಲಾಗಿನ್ ಆಗಿ ಟ್ರಾನ್ಸಾಕ್ಷನ್ ಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಕೆಲವರಿಗೆ ಮಾತ್ರ ಸಮಸ್ಯೆಗಳು ಎದುರಾಗುತ್ತಿವೆ.

ಆರೆಸ್ಸೆಸ್ ಪತ್ರಿಕೆಯಲ್ಲಿ ಇನ್ ಫೋಸಿಸ್ ವಿರುದ್ಧ ಬರಹ: ವಿವಾದದಿಂದ ಅಂತರ ಕಾಯ್ದುಕೊಂಡ ಕೇಸರಿ ಸಂಘಟನೆ
ಲೇಖನದಲ್ಲಿ ಬೆಂಗಳೂರು ಮೂಲದ ಇನ್ ಫೋಸಿಸ್ ಸಂಸ್ಥೆ ಮತ್ತು ಅದರ ಸ್ಥಾಪಕ ನಾರಾಯಣ ಮೂರ್ತಿ ಅವರ ಗೌರವಕ್ಕೆ ಧಕ್ಕೆ ತರುವಂಥ ರೀತಿಯಲ್ಲಿ ಬರೆಯಲಾಗಿತ್ತು.

ಆದಾಯ ತೆರಿಗೆ ಪೋರ್ಟಲ್ ತಾಂತ್ರಿಕ ದೋಷ: ತಡವಾಗಿ ತೆರಿಗೆ ಪಾವತಿಗೆ ದಂಡ ವಿನಾಯಿತಿ ಸಾಧ್ಯತೆ, ಒತ್ತಡದಲ್ಲಿ ಇನ್ಫೋಸಿಸ್
ಆದಾಯ ತೆರಿಗೆ ಇಲಾಖೆಗೆ ಹೊಸದಾಗಿ ಪ್ರಾರಂಭಿಸಲಾದ ವೆಬ್‌ಸೈಟ್ ತಾಂತ್ರಿಕ ತೊಂದರೆಗಳನ್ನು ಎದುರಿಸುತ್ತಿರುವುದರಿಂದ, ಅಧಿಕಾರಿಗಳು ತಡವಾಗಿ ತೆರಿಗೆ ಪಾವತಿಗೆ ದಂಡವನ್ನು ಮನ್ನಾ ಮಾಡುವ ಬಗ್ಗೆ ಯೋಚಿಸುತ್ತಿದೆ.

ವಾರದೊಳಗೆ ವ್ಯವಸ್ಥೆ ಸರಿಹೋಗುವ ವಿಶ್ವಾಸವಿದೆ: ಐಟಿ ರಿಟರ್ನ್ಸ್ ವೆಬ್ ಸೈಟ್ ತಾಂತ್ರಿಕ ದೋಷ ಕುರಿತು ಇನ್ಫೋಸಿಸ್ ಹೇಳಿಕೆ
ಸೋಮವಾರವಷ್ಟೇ ಹೊಸದಾಗಿ ಬಿಡುಗಡೆಯಾಗಿದ್ದ ಆದಾಯ ತೆರಿಗೆ ಇಲಾಖೆಯ ಹೊಸ ವೆಬ್‌ಸೈಟ್ ಗೊಂದಲ ಮಂಗಳವಾರವೂ ಮುಂದುವರೆದಿದ್ದು, ವಾರದೊಳಗೆ ವ್ಯವಸ್ಥೆ ಸರಿಹೋಗುವ ವಿಶ್ವಾಸವಿದೆ ಎಂದು ವೆಬ್ ಸೈಟ್ ನಿರ್ವಹಿಸುತ್ತಿರುವ ಟೆಕ್ ದೈತ್ಯ ಇನ್ಫೋಸಿಸ್ ಹೇಳಿದೆ.

ಆರ್‌ಬಿಐಹೆಚ್ ಮೊಟ್ಟ ಮೊದಲ ಅಧ್ಯಕ್ಷರಾಗಿ ಇನ್ಫೋಸಿಸ್ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ನೇಮಕ
ಇನ್ಫೋಸಿಸ್ ಲಿಮಿಟೆಡ್‌ನ ಸಹ-ಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ (ಆರ್‌ಬಿಐ) ನ ಇನ್ನೋವೇಶನ್ ಹಬ್ ನ ಮೊಟ್ಟ ಮೊದಲ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ರಿಸರ್ವ್ ಬ್ಯಾಂಕ್ ಇನ್ನೋವೇಶನ್ ಹಬ್ (ಆರ್‌ಬಿಐಹೆಚ್)ತಂತ್ರಜ್ಞಾನವನ್ನು ಬಳಸಿಕೊಂಡು ಹಣಕಾಸು ಕ್ಷೇತ್ರದಲ್ಲಿ ಪ್ರಗತಿಯನ್ನು ಉತ್ತೇಜಿಸುವ ಗುರಿ ಹೊಂದಿದೆ.

ಇನ್ಫೋಸಿಸ್ ಸಹ-ಸಂಸ್ಥಾಪಕ ಶಿಬುಲಾಲ್ ಗೆ ಕಂಪನಿಯ ನಾಲ್ಕು ಲಕ್ಷಕ್ಕೂ ಹೆಚ್ಚು ಷೇರುಗಳ 'ಗಿಫ್ಟ್!
ಇನ್ಫೋಸಿಸ್ ಸಹ-ಸಂಸ್ಥಾಪಕ ಎಸ್.ಡಿ.ಶಿಬುಲಾಲ್ ಅವರು ಕಂಪನಿಯ ನಾಲ್ಕು ಲಕ್ಷಕ್ಕೂ ಹೆಚ್ಚು ಷೇರುಗಳನ್ನು ಉಡುಗೊರೆಯಾಗಿ ಸ್ವೀಕರಿಸಿದ್ದಾರೆ, ಅವರ ಒಡೆತನದ ಒಟ್ಟಾರೇ ಷೇರುಗಳ ಸಂಖ್ಯೆ 21.6 ಲಕ್ಷಕ್ಕೂ ಹೆಚ್ಚಾಗಿದೆ ಎಂದು ನಿಯಂತ್ರಕ ದಾಖಲಾತಿ ತಿಳಿಸಿದೆ.

