ದೇಶಸ್ವದೇಶ್ ದರ್ಶನ್ 2.0 ಯೋಜನೆಯಡಿ ಹಂಪಿ ಸೇರಿ 36 ಸ್ಥಳಗಳ ಆಯ್ಕೆ ಮಾಡಿದ ಕೇಂದ್ರ ಸರ್ಕಾರ; ಪ್ರವಾಸೋದ್ಯಮಕ್ಕೆ ಉತ್ತೇಜನ
ಕೇಂದ್ರ ಸರಕಾರದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವಾಲಯದ ವತಿಯಿಂದ ಪ್ರಾರಂಭಿಸಲಾದ ಸ್ವದೇಶ ದರ್ಶನ್ 2.0 ಯೋಜನೆ ಅಡಿಯಲ್ಲಿ ಮೊದಲ ಹಂತದಲ್ಲಿ 36 ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ.