Infrastructure project

ಜಗತ್ತಿನ ಅಭಿಲಾಷೆಗಳಿಗೆ ಭಾರತ ಕೇಂದ್ರ ಬಿಂದುವಾಗಿದೆ: ಪ್ರಧಾನಿ ನರೇಂದ್ರ ಮೋದಿ
ವಿಶ್ವದ ಅಭಿಲಾಷೆಗಳು, ಕೆಲಸಗಳಿಗೆ ಭಾರತ ದೇಶ ಕೇಂದ್ರ ಬಿಂದುವಾಗಿದೆ. ಪ್ರಧಾನ ಮಂತ್ರಿ ಗತಿ ಶಕ್ತಿಯಂತಹ ಕಾರ್ಯಕ್ರಮಗಳು ದೇಶಕ್ಕೆ ಹೆಚ್ಚಿನ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಬಜೆಟ್ 2022: ರಾಜ್ಯಗಳಿಗೆ ಕೇಂದ್ರದಿಂದ ಹೆಚ್ಚಿನ ಹಣಕಾಸು ನೆರವು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಾಯ
2021-22ನೇ ಹಣಕಾಸು ವರ್ಷದಲ್ಲಿ ಮೂಲಸೌಕರ್ಯದಲ್ಲಿ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ಹಣಕಾಸು ನೆರವು ನೀಡುವ ಯೋಜನೆಗೆ ವೆಚ್ಚವನ್ನು 10 ಸಾವಿರ ಕೋಟಿ ರೂಪಾಯಿಗಳಿಂದ 1 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

