infrastructure

2032ರ ವೇಳೆಗೆ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲು ಮೂಲಸೌಕರ್ಯ ವೃದ್ಧಿ ಅಗತ್ಯ: ಸಮೀಕ್ಷೆ
2032ರ ವೇಳೆಗೆ 10 ಟ್ರಿಲಿಯನ್ ಡಾಲರ್ ಆರ್ಥಿಕತೆ ಸೃಷ್ಟಿಸಲು ಭಾರಿ ಪ್ರಮಾಣದ ಹಾಗೂ ಸದೃಢ ಮೂಲಸೌಕರ್ಯದ ಅಗತ್ಯತೆಯ...

ಭಾರತದ ಮೂಲಭೂತ ಕೈಗಾರಿಕೆ ಉತ್ಪಾದನೆ ಶೇ.4.7ರಷ್ಟು ಏರಿಕೆ
ಸಿಮೆಂಟ್ ಮತ್ತು ಕಲ್ಲಿದ್ದಲ್ಲು ಉತ್ಪಾದನೆ ಏರಿಕೆ ಬೆನ್ನಲ್ಲೇ, ಮೂಲಭೂತ ಕೈಗಾರಿಕೆ ಸೂಚ್ಯಂಕ ಮಾರ್ಚ್ 2019ರಲ್ಲಿ ಶೇ.4.7ರಷ್ಟು ಏರಿಕೆಯಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.

ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳ ಬಗ್ಗೆ ವಿವರ ಕೊಡಿ: ಹೈಕೋರ್ಟ್
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿರುವ ಮೂಲಭೂತ ಸೌಕರ್ಯಗಳನ್ನು ಪರೀಕ್ಷಿಸಿ ವರದಿ ...

ಬಿಬಿಎಂಪಿಯ 9,326.57 ಕೋಟಿ ರೂ ಮೊತ್ತದ ಬಜೆಟ್ ಮಂಡನೆ; ಹೊಸ ಮೂಲಭೂತ ಸೌಕರ್ಯಗಳಿಲ್ಲ
ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮತದಾರರನ್ನು ಸೆಳೆಯಲು ಬೃಹತ್ ಬೆಂಗಳೂರು....

ಸರ್ಕಾರವು ಪ್ರತಿವರ್ಷ 10,000 ಕಿ.ಮೀ ಹೆದ್ದಾರಿ ನಿರ್ಮಾಣಕ್ಕೆ ಅನುಮೋದನೆ ನೀಡುತ್ತದೆ: ಅರುಣ್ ಜೇಟ್ಲಿ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಭಾರತವೂ ಒಂದಾಗಿದ್ದು ವಾರ್ಷಿಕವಾಗಿ ಶೇ. ಏಳರಿಂದ ಎಂಟರಷ್ಟು ಪ್ರಗತಿ ದಾಖಲಿಸುತ್ತಿದೆ ಎಂದಿದ್ದಾರೆ.

ಡೋಕ್ಲಾಂ ಬಿಕ್ಕಟ್ಟು ಬಳಿಕ ಚೀನಾ ಸೇರಿದಂತೆ ಗಡಿ ಉದ್ದಕ್ಕೂ ರಸ್ತೆ, ಮೂಲಸೌಕರ್ಯ ಹೆಚ್ಚಿಸಲು ಸೇನೆ ಕ್ರಮ!
73 ದಿನಗಳ ಡೋಕ್ಲಾಂ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಚೀನಾ ಸೇರಿದಂತೆ ಭಾರತದ ಗಡಿ ಉದ್ದಕ್ಕೂ ರಸ್ತೆ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸಲು ಭಾರತೀಯ ಸೇನೆ...

ವಿವಾದಿತ ಪ್ರದೇಶಗಳೂ ಸೇರಿದಂತೆ ಚೀನಾದೊಂದಿಗಿನ ಗಡಿ ಭಾಗದಲ್ಲಿ ಮೂಲಸೌಕರ್ಯ ಹೆಚ್ಚಳ
ಡೋಕ್ಲಾಮ್ ವಿವಾದ ತಣ್ಣಗಾಗುತ್ತಿದ್ದಂತೆಯೇ ರಕ್ಷಣಾ ಸಚಿವಾಲಯ ವಿವಾದಿತ ಪ್ರದೇಶವೂ ಸೇರಿದಂತೆ ಚೀನಾದೊಂದಿಗೆ ಇರುವ 4,000 ಕಿಮೀ ಉದ್ದದ ಗಡಿ ಭಾಗದಲ್ಲಿ ಮೂಲಸೌಕರ್ಯ ಹೆಚ್ಚಳ ಮಾಡಲು....

ಕರ್ನಾಟಕದಲ್ಲಿ ಪ್ರತಿ 4ರಲ್ಲಿ 1 ಪದವಿ ಕಾಲೇಜು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತದೆ: ಸಮೀಕ್ಷೆ
ರಾಜ್ಯದಲ್ಲಿರುವ ಅನೇಕ ಸರ್ಕಾರಿ ಪದವಿ ಕಾಲೇಜುಗಳು ಮೂಲಭೂತ ಸೌಕರ್ಯಗಳ ಕೊರತೆಯಿಂದ ಬಳಲುತ್ತಿದ್ದು....

'ಮೂಲಭೂತ ಸೌಕರ್ಯ ಒದಗಿಸಿದ ಬಳಿಕವಷ್ಟೇ ಬುಲೆಟ್ ರೈಲಿಗೆ ಅವಕಾಶ': ರಾಜ್ ಠಾಕ್ರೆ
ಮುಂಬೈ ರೈಲ್ವೇ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿದ ಬಳಿಕವಷ್ಟೇ ಬುಲೆಟ್ ರೈಲು ಅಭಿವೃದ್ಧಿ ಕುರಿತ ಕಾರ್ಯಗಳಿಗೆ ಅವಕಾಶ ನೀಡುತ್ತೇವೆಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆಯವರು ಶನಿವಾರ ಹೇಳಿದ್ದಾರೆ...

