ದೇಶತಾಯಿಯ ಸಂಪತ್ತು ರಕ್ಷಿಸಿಕೊಳ್ಳಲು ಅನುವಂಶಿಕ ಆಸ್ತಿ ತೆರಿಗೆ ರದ್ದುಗೊಳಿಸಿದ ರಾಜೀವ್- ಪ್ರಧಾನಿ ಆರೋಪ; ಮೋದಿ ಸುಳ್ಳುಗಾರ ಎಂದ ಕಾಂಗ್ರೆಸ್
ಮಾಜಿ ಪ್ರಧಾನಿ ರಾಜೀವ್ ಗಾಂಧಿ ತಮ್ಮ ತಾಯಿಯ ಸಂಪತ್ತನ್ನು ರಕ್ಷಿಸಿಕೊಳ್ಳಲು ಅನುವಂಶಿಕ ಆಸ್ತಿ ತೆರಿಗೆ ಕಾನೂನನ್ನು ರದ್ದುಗೊಳಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.