ದೇಶಶೋಪಿಯಾನ್ ಎನ್ ಕೌಂಟರ್: ಸಾಕ್ಷ್ಯ ಪತ್ತೆ, ಸೇನಾ ಕಾಯ್ದೆಯಡಿ ವಿಚಾರಣೆ ಆರಂಭ
ಈ ವರ್ಷದ ಜುಲೈನಲ್ಲಿ ನಡೆದ ಶೋಪಿಯಾನ್ ಎನ್ ಕೌಂಟರ್ ನಲ್ಲಿ ಮೂವರು ವ್ಯಕ್ತಿಗಳನ್ನು ಹತ್ಯೆ ಮಾಡಲಾಗಿದ್ದು, ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯಡಿ ಅಧಿಕಾರವನ್ನು ಮೀರಿರುವುದು 'ಫ್ರೈಮಾ ಫೇಸಿ' ಸಾಕ್ಷ್ಯದಲ್ಲಿ ಕಂಡುಬಂದಿದ್ದು, ಶಿಸ್ತು ಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.