ದೇಶಮೇ 17 ರಿಂದ 23 ರವರೆಗಿನ ಬಳಕೆಗಾಗಿ ಕೇಂದ್ರದಿಂದ ರಾಜ್ಯಕ್ಕೆ 4.25 ಲಕ್ಷ 'ರೆಮಿಡಿಸಿವಿರ್' ವಯಲ್ಸ್ ಹಂಚಿಕೆ-ಸದಾನಂದಗೌಡ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿವಿಧ ರಾಜ್ಯಗಳ ಮೇ 17 ರಿಂದ 23ರವರೆಗಿನ ಬಳಕೆಗಾಗಿ23 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ಹಂಚಿಕೆ ಮಾಡಿರುವುದಾಗಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಹೇಳಿದ್ದಾರೆ.