ಅಪಘಾತದಲ್ಲಿ ಗಾಯಗೊಂಡಿದ್ದ ಮಂಗವೊಂದನ್ನು ಗ್ರಾಮಸ್ಥರು ರಕ್ಷಿಸಿರುವ ಘಟನೆ ಕುಷ್ಟಗಿ ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಸೋಮವಾರ ನಡೆದಿದೆ