ದೇಶಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ: ಒಂದು ಹತ್ಯೆ, ಮೂವರು ಗಾಯ
ಪಶ್ಚಿಮ ಬಂಗಾಳ ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಭಾತ್ ಪಾರಾ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಸಂಭವಿಸಿದ ಹಿಂಸಾಚಾರದಲ್ಲಿ ಒಬ್ಬರನ್ನು ಶೂಟ್ ಮಾಡಿ ಹತ್ಯೆ ಮಾಡಲಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.