ದೇಶಹಿಮಾಚಲ ಪ್ರದೇಶ: ರಸ್ತೆ ಅಪಘಾತದಲ್ಲಿ ಮೂವರು ಸಾವು, 10 ಮಂದಿಗೆ ಗಾಯ
ಹಿಮಾಚಲ ಪ್ರದೇಶ ರಾಜಧಾನಿ ಶಿಮ್ಲಾದ ಕಾಸುಮ್ಟಿಯಿಂದ ರೊರು ಕಡೆಗೆ ತೆರಳುತ್ತಿದ್ದ 14 ಪ್ರಯಾಣಿಕರಿದ್ದ ಮಿನಿ ಬಸ್ ವೊಂದು ಅಪಘಾತಕ್ಕೀಡಾಗಿದ್ದು, ಕನಿಷ್ಠ ಮೂವರು ಸಾವನ್ನಪ್ಪಿದ್ದು, 10 ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.