injured

'ಕಂಗುವ' ಶೂಟಿಂಗ್ ವೇಳೆ ಅಪಘಾತ: ನಟ ಸೂರ್ಯ ಆಸ್ಪತ್ರೆಗೆ ದಾಖಲು
ಸಿನಿಮಾ ಸುದ್ದಿ

'ಕಂಗುವ' ಶೂಟಿಂಗ್ ವೇಳೆ ಅಪಘಾತ: ನಟ ಸೂರ್ಯ ಆಸ್ಪತ್ರೆಗೆ ದಾಖಲು

‘ಕಂಗುವ‘ ಸಿನಿಮಾದ ಶೂಟಿಂಗ್‌ ವೇಳೆ ಕಾಲಿವುಡ್ ನಟ ಸೂರ್ಯ ಅವರಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ನವದೆಹಲಿ: ನಿಂತಿದ್ದ ಕಾರಿಗೆ ಬಿಎಂಡಬ್ಲ್ಯು ಡಿಕ್ಕಿ; ನಾಲ್ವರು ಪಾದಚಾರಿಗಳಿಗೆ ಗಾಯ
ದೇಶ

ನವದೆಹಲಿ: ನಿಂತಿದ್ದ ಕಾರಿಗೆ ಬಿಎಂಡಬ್ಲ್ಯು ಡಿಕ್ಕಿ; ನಾಲ್ವರು ಪಾದಚಾರಿಗಳಿಗೆ ಗಾಯ

ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಗಳು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಬೆಂಗಳೂರು: ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು, ತರೆಗೆಲೆಗಳಂತೆ ಕೆಳಗೆ ಬಿದ್ದ ಸವಾರರು- ಭಯಾನಕ ವಿಡಿಯೋ
ರಾಜ್ಯ

ಬೆಂಗಳೂರು: ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ಕಾರು, ತರೆಗೆಲೆಗಳಂತೆ ಕೆಳಗೆ ಬಿದ್ದ ಸವಾರರು- ಭಯಾನಕ ವಿಡಿಯೋ

ಸಿಲಿಕಾನ್ ಸಿಟಿ ಬೆಂಗಳೂರಿನ ಹುಳಿಮಾವು ಬಳಿ ಸೋಮವಾರ  ಕಾರೊಂದು ಮೂರು ಬೈಕ್ ಗಳಿಗೆ ಡಿಕ್ಕಿ ಹೊಡೆದ ನಂತರ ನಾಲ್ವರು ಗಾಯಗೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 

ಉತ್ತರ ಪ್ರದೇಶ: ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು 6 ಜನರ ಸಾವು, 27 ಮಂದಿಗೆ ಗಾಯ
ದೇಶ

ಉತ್ತರ ಪ್ರದೇಶ: ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು 6 ಜನರ ಸಾವು, 27 ಮಂದಿಗೆ ಗಾಯ

ಜಗದೀಶ್‌ಪುರ ಸಮೀಪದ ಗೋರಖ್‌ಪುರ-ಕುಶಿನಗರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್‌ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ.

ಕೇರಳ: ಕಲಮಸ್ಸೆರಿಯಲ್ಲಿ ಸರಣಿ ಸ್ಫೋಟ; ಮೃತರ ಸಂಖ್ಯೆ 3ಕ್ಕೆ ಏರಿಕೆ
ದೇಶ

ಕೇರಳ: ಕಲಮಸ್ಸೆರಿಯಲ್ಲಿ ಸರಣಿ ಸ್ಫೋಟ; ಮೃತರ ಸಂಖ್ಯೆ 3ಕ್ಕೆ ಏರಿಕೆ

ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ ಭಾನುವಾರ ಆಯೋಜಿಸಿದ್ದ ಪ್ರಾರ್ಥನಾ ಸಭೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕನೊಬ್ಬ ಸೋಮವಾರ ಮೃತಪಟ್ಟಿದ್ದಾನೆ. ಈ ಮೂಲಕ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ವಿಶ್ವಕಪ್: ಕಿವೀಸ್ ವಿರುದ್ಧದ ಪಂದ್ಯ, ನೆಟ್ ಸೆಷನ್ ನಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಗೆ ಗಾಯ
ಕ್ರಿಕೆಟ್

ವಿಶ್ವಕಪ್: ಕಿವೀಸ್ ವಿರುದ್ಧದ ಪಂದ್ಯ, ನೆಟ್ ಸೆಷನ್ ನಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಗೆ ಗಾಯ

ಭಾನುವಾರ ನ್ಯೂಜಿಲೆಂಡ್ ವಿರುದ್ಧ ತಮ್ಮ ಮೊದಲ ವಿಶ್ವಕಪ್ ಪಂದ್ಯವನ್ನು ಆಡುವ ನಿರೀಕ್ಷೆಯಲ್ಲಿರುವ ಸೂರ್ಯಕುಮಾರ್ ಯಾದವ್ ಅವರು ಪಂದ್ಯದ ಮುನ್ನಾದಿನದ ನೆಟ್ ಸೆಷನ್‌ನಲ್ಲಿ ಅವರ ಬಲ ಮುಂಗೈಗೆ ಬಾಲ್ ಬಡಿದಿದ್ದು, ಗಾಯಕ್ಕೆ ತುತ್ತಾಗಿದ್ದಾರೆ. 

ಇಸ್ರೇಲ್-ಹಮಾಸ್ ಯುದ್ಧ: 1,500ಕ್ಕೂ ಹೆಚ್ಚು ಪ್ಯಾಲೆಸ್ತೈನಿಯರ ಸಾವು; 1.1 ಮಿಲಿಯನ್ ಜನರು ಉತ್ತರ ಗಾಜಾ ತೊರೆಯಲು ಗಡುವು!
ವಿದೇಶ

ಇಸ್ರೇಲ್-ಹಮಾಸ್ ಯುದ್ಧ: 1,500ಕ್ಕೂ ಹೆಚ್ಚು ಪ್ಯಾಲೆಸ್ತೈನಿಯರ ಸಾವು; 1.1 ಮಿಲಿಯನ್ ಜನರು ಉತ್ತರ ಗಾಜಾ ತೊರೆಯಲು ಗಡುವು!

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಲ್ಲಿ ಕನಿಷ್ಠ 1,537ಕ್ಕೂ ಪ್ಯಾಲೆಸ್ತೈನಿಯರು ಸಾವನ್ನಪ್ಪಿದ್ದು, ಇತರ 6,612 ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿನ ಪ್ಯಾಲೆಸ್ತೈನ್ ಆರೋಗ್ಯ ಸಚಿವಾಲಯದ ಮಾಹಿತಿ ಉಲ್ಲೇಖಿಸಿ ಸಿಎನ್ ಎನ್ ವರದಿ ಮಾಡಿದೆ.

ಸೇನಾ ಶಿಬಿರದಲ್ಲಿ ಮೇಜರ್ ಗುಂಡಿನ ದಾಳಿ, ಗ್ರೆನೇಡ್‌ ಸ್ಫೋಟದಿಂದ ಐವರು ಯೋಧರು ಗಾಯ
ದೇಶ

ಸೇನಾ ಶಿಬಿರದಲ್ಲಿ ಮೇಜರ್ ಗುಂಡಿನ ದಾಳಿ, ಗ್ರೆನೇಡ್‌ ಸ್ಫೋಟದಿಂದ ಐವರು ಯೋಧರು ಗಾಯ

ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಶಿಬಿರವೊಂದರಲ್ಲಿ ಗುರುವಾರ ಅಧಿಕಾರಿಯೊಬ್ಬರು ಗುಂಡು ಹಾರಿಸಿ ಗ್ರೆನೇಡ್‌ಗಳನ್ನು ಸ್ಫೋಟಿಸಿದ ಕಾರಣ ಮೂವರು ಅಧಿಕಾರಿಗಳು ಸೇರಿದಂತೆ ಕನಿಷ್ಠ ಐವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಭೋಪಾಲ್: ಪ್ರಧಾನಿ ರ‍್ಯಾಲಿಗೆ ತೆರಳುತ್ತಿದ್ದ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ, 39 ಮಂದಿಗೆ ಗಾಯ
ದೇಶ

ಭೋಪಾಲ್: ಪ್ರಧಾನಿ ರ‍್ಯಾಲಿಗೆ ತೆರಳುತ್ತಿದ್ದ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ, 39 ಮಂದಿಗೆ ಗಾಯ

ಭೋಪಾಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ  ರ‍್ಯಾಲಿ ಸ್ಥಳಕ್ಕೆ  ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಖಾರ್ಗೋನ್ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 39 ಮಂದಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.