injured

'ದಿ ವ್ಯಾಕ್ಸಿನ್ ವಾರ್' ಶೂಟಿಂಗ್ ವೇಳೆ ಅವಘಡ: 'ದಿ ಕಾಶ್ಮೀರ್ ಫೈಲ್ಸ್' ಖ್ಯಾತಿಯ ನಟಿ ಪಲ್ಲವಿ ಜೋಶಿಗೆ ಗಾಯ
ಬಾಲಿವುಡ್‌ನ ಖ್ಯಾತ ನಟಿ ಕಮ್ ನಿರ್ಮಾಪಕಿ ಪಲ್ಲವಿ ಜೋಶಿ ಗಾಯಗೊಂಡಿದ್ದಾರೆ. ಹೈದರಾಬಾದ್‌ನಲ್ಲಿ ಅವರ ಮುಂದಿನ ಸಿನಿಮಾ 'ದಿ ವ್ಯಾಕ್ಸಿನ್ ವಾರ್'ನ ಚಿತ್ರೀಕರಣ ನಡೆಯುತ್ತಿದ್ದು, ಅಲ್ಲಿ ಅವಘಡ ಸಂಭವಿಸಿದೆ.

ತಮಿಳುನಾಡು: ಜಲ್ಲಿಕಟ್ಟು ಸ್ಪರ್ಧೆ ವೇಳೆ ಅವಾಂತರ, ಹೋರಿ ತಿವಿದು 19 ಮಂದಿಗೆ ಗಾಯ
ಜಲ್ಲಿಕಟ್ಟು ಸ್ಪರ್ಧೆ ವೇಳೆ ಹೋರಿ ತಿವಿದು 19 ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಮಧುರೈನ ಅವನಿಯಪುರಂನಲ್ಲಿ ಭಾನುವಾರ ನಡೆದಿದೆ.

ಬಘೀರ ಚಿತ್ರದ ಶೂಟಿಂಗ್ ವೇಳೆ ಅವಘಡ: ನಟ ಶ್ರೀಮುರಳಿ ಕಾಲಿಗೆ ಗಾಯ, ಶೀರ್ಘದಲ್ಲೇ ಸರ್ಜರಿ!
ರೋರಿಂಗ್ ಸ್ಟಾರ್ ಶ್ರೀಮುರಳಿ ಅವರು ಬಘೀರ ಚಿತ್ರದ ಶೂಟಿಂಗ್ ವೇಳೆ ಮೊಣಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ಜಾತ್ರೆಯಲ್ಲಿ ಕೊಂಡ ಹಾಯುವಾಗ ಬಿದ್ದು, ಮಹಿಳೆಗೆ ಗಂಭೀರ ಗಾಯ
ಜಾತ್ರೆಯಲ್ಲಿ ಕೊಂಡ ಹಾಯುವಾಗ ಬಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ. ದೊಡ್ಡ ಬೆಳವಂಗಲ ಅಜ್ಜನಕಟ್ಟೆ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಯಲ್ಲಿ ಈ ಘಟನೆ ನಡೆದಿದೆ.

ನಾಸಿಕ್ ಕೆಮಿಕಲ್ ಕಾರ್ಖಾನೆಯಲ್ಲಿ ಸ್ಫೋಟ 2 ಸಾವು, 17 ಮಂದಿಗೆ ಗಾಯ
ನಾಸಿಕ್ ನ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದು 17 ಮಂದಿಗೆ ಗಾಯಗಳಾಗಿವೆ.

ಭೀಕರ ರಸ್ತೆ ಅಪಘಾತದಲ್ಲಿ ಕ್ರಿಕೆಟರ್ ರಿಷಬ್ ಪಂತ್ ಗೆ ಗಾಯ, ಪರಿಸ್ಥಿತಿ ಗಂಭೀರ: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು!
ದೆಹಲಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಭಾರತದ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾಂಬೋಡಿಯಾ ಹೋಟೆಲ್-ಕ್ಯಾಸಿನೊದಲ್ಲಿ ಬೆಂಕಿ ಅವಘಡ: ಹತ್ತು ಮಂದಿ ಸಾವು, 30 ಜನರಿಗೆ ಗಾಯ
ಥಾಯ್ಲೆಂಡ್‌ನ ಗಡಿಯಲ್ಲಿರುವ ಕಾಂಬೋಡಿಯನ್ ಹೋಟೆಲ್ ಕ್ಯಾಸಿನೊದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಜನರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಹಾಸನ: ಮಿಕ್ಸರ್ ಗ್ರೈಂಡರ್ ಸ್ಫೋಟ, ಕೊರಿಯರ್ ಕಚೇರಿ ಮಾಲೀಕನಿಗೆ ಗಂಭೀರ ಗಾಯ
ಮಿಕ್ಸರ್ ಗ್ರೈಂಡರ್ ಸ್ಫೋಟಗೊಂಡ ಪರಿಣಾಮ ಕೊರಿಯರ್ ಕಚೇರಿಯ ಮಾಲೀಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಲ್ಲಿನ ಕುವೆಂಪುನಗರ ಬಡಾವಣೆಯಲ್ಲಿ ಸೋಮವಾರ ಸಂಜೆ ನಡೆದಿದೆ.

ಆಂಧ್ರ ಪ್ರದೇಶ: ಟ್ರ್ಯಾಕ್ಟರ್ ಪಲ್ಟಿ, ಮದುವೆಗೆ ತೆರಳುತ್ತಿದ್ದ 6 ಮಂದಿ ದುರ್ಮರಣ, ಹಲವರಿಗೆ ಗಾಯ
ಟ್ರಾಕ್ಟರ್ ಪಲ್ಟಿಯಾಗಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಮದುವೆಗೆ ತೆರಳುತ್ತಿದ್ದ ಆರು ಮಂದಿ ಸಾವನ್ನಪ್ಪಿದ್ದು, ಇತರ 22 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದೆ.

