injured

ಬಾಲಿವುಡ್ ಖ್ಯಾತ ಗಾಯಕ ಜುಬಿನ್ ನೌಟಿಯಾಲ್ ಮೆಟ್ಟಿಲಿನಿಂದ ಬಿದ್ದು ಗಾಯ
ಬಾಲಿವುಡ್ ಖ್ಯಾತ ಗಾಯಕ ಜುಬಿನ್ ನೌಟಿಯಾಲ್ ಶುಕ್ರವಾರ ಮುಂಜಾನೆ ಕಟ್ಟಡವೊಂದರ ಮೆಟ್ಟಿಲಿನಿಂದ ಬಿದ್ದು ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ವರದಿಯಾಗಿದೆ.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ: ಕಾಲ್ತುಳಿತದಲ್ಲಿ ವೇಣುಗೋಪಾಲ್ ಕೈಕಾಲಿಗೆ ಪೆಟ್ಟು
ಭಾರತ್ ಜೋಡೋ ಯಾತ್ರೆಯ ವೇಳೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿದ್ದು ಗಾಯಗೊಂಡಿದ್ದಾರೆ.

ತ್ರಿಪುರಾ: ಭಾರತ್ ಜೋಡೋ ಯಾತ್ರೆ ಮೇಲೆ ಬಿಜೆಪಿ ದಾಳಿ, 12 ಮಂದಿಗೆ ಗಾಯ: ಕಾಂಗ್ರೆಸ್ ಆರೋಪ
ತ್ರಿಪುರಾದ ಎರಡು ಕಡೆ ಶುಕ್ರವಾರ ಕಾಂಗ್ರೆಸ್ ನ ರಾಜ್ಯ ಮಟ್ಟದ ಭಾರತ್ ಜೋಡೋ ಯಾತ್ರೆ ಮೇಲೆ ನಡೆದ ದಾಳಿಯಿಂದ ಮೂವರು ಪೊಲೀಸರು ಸೇರಿದಂತೆ ಕನಿಷ್ಠ 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕ್ರೀಮ್ ಚಿತ್ರದ ಶೂಟಿಂಗ್ ವೇಳೆ ನಟಿ ಸಂಯುಕ್ತಾ ಹೆಗಡೆಗೆ ಗಂಭೀರ ಗಾಯ!
ಕಿರಿಕ್ ಪಾರ್ಟಿ ಖ್ಯಾತಿಯ ಸಂಯುಕ್ತಾ ಹೆಗಡೆ ಅವರು ಚಿತ್ರೀಕರಣ ವೇಳೆ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಬ್ಬಳ್ಳಿ: ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ, 8 ಮಂದಿಗೆ ಗಾಯ, ಇಬ್ಬರ ಸ್ಥಿತಿ ಚಿಂತಾಜನಕ
ಹುಬ್ಬಳ್ಳಿ ಹೊರ ವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಶನಿವಾರ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ 8 ಮಂದಿ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಭಾರತ- ದಕ್ಷಿಣ ಆಫ್ರಿಕಾ ಪ್ರಥಮ ಟೆಸ್ಟ್: ಗಾಯದಿಂದ ಮೈದಾನದಿಂದ ನಿರ್ಗಮಿಸಿದ ಬೂಮ್ರಾ!
ಇಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ- ಭಾರತ ನಡುವಣ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆಯಲ್ಲಿ ಗಾಯಗೊಂಡಿರುವ ಟೀಂ ಇಂಡಿಯಾ ವೇಗಿ ಜಸ್ಪೀತ್ ಬೂಮ್ರಾ ಮೈದಾನದಿಂದ ನಿರ್ಗಮಿಸಿದ್ದಾರೆ.

ಅಂಬಾಲ- ದೆಹಲಿ ಹೆದ್ದಾರಿಯಲ್ಲಿ 2 ಬಸ್‌ಗಳ ನಡುವೆ ಭೀಕರ ಅಪಘಾತ: 5 ಸಾವು, 8 ಮಂದಿಗೆ ಗಾಯ
ಚಲಿಸುತ್ತಿದ್ದ ಬಸ್‌ಗೆ ಹಿಂದಿನಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ಹರಿಯಾಣದ ಅಂಬಾಲ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ನಡೆದಿದೆ.

ಅಮೆರಿಕದ ಐದು ರಾಜ್ಯಗಳಲ್ಲಿ ಚಂಡಮಾರುತ: 80ಕ್ಕೂ ಅಧಿಕ ಜನರು ಸಾವು
ಅಮೆರಿಕದ ಕನಿಷ್ಠ 5 ರಾಜ್ಯಗಳಲ್ಲಿ ಚಂಡಮಾರುತದ ಹೊಡೆತಕ್ಕೆ ಸಿಲುಕಿ 80ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕೆಂಟುಕಿ ರಾಜ್ಯದಲ್ಲಿಯೇ 70 ಜನರು ಸಾವಿಗೀಡಾಗಿದ್ದಾರೆಂದು ಅಂದಾಜಿಸಲಾಗಿದೆ. ಇನ್ನೂ ಹಲವು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೈಗೆ ಗಾಯವಾದರೂ ಬಿಡದೇ ಬೌಲಿಂಗ್; ಮೊಹಮದ್ ಸಿರಾಜ್‌ಗೆ ಚಪ್ಪಾಳೆಯ ಗೌರವ! ವಿಡಿಯೋ ವೈರಲ್
ನ್ಯೂಜಿಲೆಂಡ್ ವಿರುದ್ಧದ ನಿನ್ನೆಯ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ಜೈಪುರದಲ್ಲಿ ನಡೆದ ಈ ಮೊದಲ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ, ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.

