injured

ಜರ್ಮನಿಯಲ್ಲಿ ಗುಂಡಿನ ದಾಳಿ: 8 ಸಾವು, ಹಲವರಿಗೆ ಗಂಭೀರ ಗಾಯ
ವಿದೇಶ

ಜರ್ಮನಿಯಲ್ಲಿ ಗುಂಡಿನ ದಾಳಿ: 8 ಸಾವು, ಹಲವರಿಗೆ ಗಂಭೀರ ಗಾಯ

ಜರ್ಮನಿಯ ಹನೌ ಟೌನ್ ನಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನೆಡಸಿದ್ದು, ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿ, ಹಲವಾರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 

ಲಖನೌ ನ್ಯಾಯಾಲಯದ ಆವರಣದಲ್ಲಿ ಸ್ಫೋಟ: ಮೂವರು ವಕೀಲರಿಗೆ ಗಾಯ
ದೇಶ

ಲಖನೌ ನ್ಯಾಯಾಲಯದ ಆವರಣದಲ್ಲಿ ಸ್ಫೋಟ: ಮೂವರು ವಕೀಲರಿಗೆ ಗಾಯ

ಲಖನೌ ನ್ಯಾಯಾಲಯದ ಆವರಣದಲ್ಲಿ ಸ್ಫೋಟವೊಂದು ಸಂಭವಿಸಿದ ಪರಿಣಾಮ ಮೂವರು ವಕೀಲರು ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. 

ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್'ಗೆ ಟ್ರಕ್ ಡಿಕ್ಕಿ, 13 ಮಂದಿ ದುರ್ಮರಣ
ದೇಶ

ಉತ್ತರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್'ಗೆ ಟ್ರಕ್ ಡಿಕ್ಕಿ, 13 ಮಂದಿ ದುರ್ಮರಣ

ಆಗ್ರಾ-ಲಖನೌ ಎಕ್ಸ್'ಪ್ರೆಸ್ ವೇನಲ್ಲಿ ಖಾಸಗಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಅಪಘಾತ ಸಂಭವಿಸಿ 13 ಮಂದಿ ದುರ್ಮರಣವನ್ನಪ್ಪಿ, 31ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. 

ಪಾಟ್ನದಲ್ಲಿ ಬಾಂಬ್ ಸ್ಫೋಟ: 10 ಮಂದಿಗೆ ಗಂಭೀರ ಗಾಯ
ದೇಶ

ಪಾಟ್ನದಲ್ಲಿ ಬಾಂಬ್ ಸ್ಫೋಟ: 10 ಮಂದಿಗೆ ಗಂಭೀರ ಗಾಯ

ಪಾಟ್ನಾದ ಗಾಂಧಿ ಮೈದಾನ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ: ಹಲವು ಮಂದಿಗೆ ಗಾಯ
ರಾಜ್ಯ

ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ: ಹಲವು ಮಂದಿಗೆ ಗಾಯ

ದ್ರಾಕ್ಷಿ ತುಂಬಿದ ಗೂಡ್ಸ್ ವಾಹನ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಕಮತನೂರ ಬಳಿಯ ಸಂಕೇಶ್ವರ- ಜೇವಗಿ೯ ರಾಜ್ಯ ಹೆದ್ದಾರಿ ಮೇಲೆ ನಡೆದಿದೆ.

ಟೆಕ್ಸಾಸ್ ವಿವಿ ಕ್ಯಾಂಪಸ್ ನಲ್ಲಿ ಶೂಟಿಂಗ್‌: ಇಬ್ಬರ ಸಾವು
ವಿದೇಶ

ಟೆಕ್ಸಾಸ್ ವಿವಿ ಕ್ಯಾಂಪಸ್ ನಲ್ಲಿ ಶೂಟಿಂಗ್‌: ಇಬ್ಬರ ಸಾವು

ಅಮೆರಿಕದ ಉತ್ತರ ಟೆಕ್ಸಾಸ್‌ನ ವಿಶ್ವವಿದ್ಯಾಲಯ ಆವರಣದಲ್ಲಿ ಮತ್ತೆ ಗುಂಡಿನ ಮೊರೆತ ಕೇಳಿಸಿದೆ ಶೂಟಿಂಗ್ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಶಾಸಕ ಹ್ಯಾರಿಸ್ ಗಾಯಗೊಂಡಿದ್ದು ಬಾಂಬ್ ಸ್ಫೋಟದಿಂದಲ್ಲ, ಪಟಾಕಿ ಸಿಡಿತದಿಂದ: ಪೊಲೀಸರ ತನಿಖೆಯಿಂದ ಖಚಿತ
ರಾಜ್ಯ

ಶಾಸಕ ಹ್ಯಾರಿಸ್ ಗಾಯಗೊಂಡಿದ್ದು ಬಾಂಬ್ ಸ್ಫೋಟದಿಂದಲ್ಲ, ಪಟಾಕಿ ಸಿಡಿತದಿಂದ: ಪೊಲೀಸರ ತನಿಖೆಯಿಂದ ಖಚಿತ

ಶಾಂತಿನಗರದ ಕಾಂಗ್ರೆಸ್ ಶಾಸಕ ಎಸ್.ಎ.ಹ್ಯಾರಿಸ್ ಅವರು ಪಾಲ್ಗೊಂಡಿದ್ದ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಸ್ಫೋಟಗೊಂಡಿದ್ದು ಪಟಾಕಿಯೇ ಹೊರತು ಬೇರಾವುದೇ ಅನುಮಾನಾಸ್ಪದ ವಸ್ತುಗಳಲ್ಲ ಎಂದು ಪೊಲೀಸರು ತನಿಖೆಯಿಂದ ಖಚಿತಪಡಿಸಿದ್ದಾರೆ. 

ಕಾರು ಅಪಘಾತ: ಚಿತ್ರ ನಟಿ ಶಬಾನಾ ಆಜ್ಮಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಸಿನಿಮಾ ಸುದ್ದಿ

ಕಾರು ಅಪಘಾತ: ಚಿತ್ರ ನಟಿ ಶಬಾನಾ ಆಜ್ಮಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಪ್ರಸಿದ್ಧ ಚಿತ್ರನಟಿ ಶಬಾನಾ ಅಜ್ಮಿ ಪ್ರಯಾಣಿಸುತ್ತಿದ್ದ ಕಾರು ಮುಂಬೈ-ಪುಣೆ ಎಕ್ಸ್'ಪ್ರೆಸ್ ವೇಯಲ್ಲಿ ಶನಿವಾರ ಅಪಘಾತಕ್ಕೀಡಾಗಿದೆ.  

ಮುಂಬೈ-ಪುಣೆ ಹೆದ್ದಾರಿಯಲ್ಲಿ ರಸ್ತೆ ಅಪಘಾತ: ಬಾಲಿವುಡ್ ನಟಿ ಶಬಾನಾ ಆಜ್ಮಿಗೆ  ಗಾಯ
ದೇಶ

ಮುಂಬೈ-ಪುಣೆ ಹೆದ್ದಾರಿಯಲ್ಲಿ ರಸ್ತೆ ಅಪಘಾತ: ಬಾಲಿವುಡ್ ನಟಿ ಶಬಾನಾ ಆಜ್ಮಿಗೆ  ಗಾಯ

ಮಹಾರಾಷ್ಟ್ರದ ರಾಯ್ ಗಡ್ ಜಿಲ್ಲೆಯ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟಿ ಶಬಾನಾ ಆಜ್ಮಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.