injured

ಆಸ್ಟ್ರೇಲಿಯಾ ವಿರುದ್ಧ ಎರಡು ಪಂದ್ಯ: ಗಾಯಾಳು ರಿಷಭ್ ಪಂತ್ ಸ್ಥಾನಕ್ಕೆ ಕೆ.ಎಸ್ ಭರತ್
ಆಸ್ಟ್ರೇಲಿಯಾ ವಿರುದ್ಧ ಇನ್ನುಳಿದ ಎರಡು ಪಂದ್ಯಗಳಿಗೆ ಗಾಯಾಳು ರಿಷಭ್ ಪಂತ್ ಅವರ ಬದಲು ಆಂಧ್ರ ಪ್ರದೇಶ ವಿಕೆಟ್ ಕೀಪರ್ ಕೆ.ಎಸ್ ಭರತ್ ಅವರನ್ನು ತುರ್ತು ವಿಕೆಟ್ ಕೀಪರ್ ಆಟಗಾರನಾಗಿ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.

ಪುತ್ತೂರು ಬಳಿ ಬಸ್ ಹಳ್ಳಕ್ಕೆ ಉರುಳಿ 20 ಮಂದಿಗೆ ಗಾಯ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮೈ ಸಮೀಪ ಖಾಸಗಿ ಬಸ್ ವೊಂದು ಕಳೆದ ರಾತ್ರಿ ರಸ್ತೆಬದಿಯ ಹಳ್ಳಕ್ಕೆ ಉರುಳಿ ಅದರಲ್ಲಿದ್ದ 27 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಎಲ್ ಒಸಿಯಲ್ಲಿ ನೆಲ ಬಾಂಬ್ ಸ್ಫೋಟ, ಲೆಫ್ಟಿನೆಂಟ್ ಸೇರಿದಂತೆ ನಾಲ್ವರು ಯೋಧರು ಗಾಯ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ರಜೌರಿ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಇಂದು ನೆಲಬಾಂಬ್ ಸ್ಫೋಟಿಸಿದ್ದು, ಓರ್ವ ಲೆಫ್ಟಿನೆಂಟ್ ಸೇರಿದಂತೆ ನಾಲ್ವರು ಯೋಧರು ಗಾಯಗೊಂಡಿದ್ದಾರೆ.

ಅದಿರು ಸಾಗಿಸುತಿದ್ದ ಲಾರಿ ಪಲ್ಟಿ: 10 ಗಣಿ ಕಾರ್ಮಿಕರಿಗೆ ಗಾಯ, ತಪ್ಪಿದ ಬಾರಿ ಅನಾಹುತ
ಅದಿರು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿ 10 ಗಣಿ ಕಾರ್ಮಿಕರು ಗಾಯಗೊಂಡಿರುವ ಘಟನೆ ನಡೆದಿದೆ

ಪುತ್ತೂರಿನಲ್ಲಿ ಜೋಡಿ ಕೊಲೆ, ಅಜ್ಜ, ಮೊಮ್ಮಗಳ ಸಾವು: ಮಹಿಳೆಗೆ ಗಂಭೀರ ಗಾಯ
ಪುತ್ತೂರು ತಾಲೂಕಿನ ಮೊಟ್ಟೆತ್ತಡ್ಕ ಬಳಿಯ ಕುರಿಯದ ಹೊಸಮಾರು ಎಂಬಲ್ಲಿ ಜೋಡಿ ಕೊಲೆ ನಡೆದಿದೆ. ಕುರಿಯ ನಿವಾಸಿ ಕೊಗ್ಗು ಸಾಹೇಬ್ (65) ಮತ್ತು ಅವರ ಮೊಮ್ಮಗಳು 9ನೇ ತರಗತಿ ವಿದ್ಯಾರ್ಥಿನಿ ಸಮೀಹಾ ಬಾನು ಕೊಲೆಯಾದವರು

ಜಮ್ಮು-ಕಾಶ್ಮೀರ: ಪೊಂಚ್ ಬಳಿ ಪಾಕ್ ಶೆಲ್ಲಿಂಗ್ ದಾಳಿ, ಇಬ್ಬರು ನಾಗರಿಕರಿಗೆ ಗಾಯ
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪೊಂಚ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ ರೇಖೆಯಲ್ಲಿ ಪಾಕಿಸ್ತಾನ ಸೇನೆಯಿಂದ ಇಂದು ಭಾರೀ ಶೆಲ್ಲಿಂಗ್ ದಾಳಿ ನಡೆಸಲಾಗಿದ್ದು, ಇಬ್ಬರು ನಾಗರಿಕರು ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಇರಾಕ್‌ನಲ್ಲಿ ಹಿಂಸಾತ್ಮಕ ಪ್ರತಿಭಟನೆ: ಸಾವಿನ ಸಂಖ್ಯೆ 104ಕ್ಕೆ ಏರಿಕೆ, 6,000ಕ್ಕೂ ಹೆಚ್ಚು ಮಂದಿಗೆ ಗಾಯ
ತೈಲ ಸಮೃದ್ಧ ದೇಶ ಇರಾಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಮೃತಪಟ್ಟವರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ.

ಗುಜರಾತ್'ನಲ್ಲಿ ಭೀಕರ ಬಸ್ ಅಪಘಾತ: 21 ಸಾವು, 53 ಜನರಿಗೆ ಗಾಯ
ಉತ್ತರ ಗುಜರಾತ್"ನ ಬನಸ್ಕಾಂತ ಜಿಲ್ಲೆಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ 21 ಮಂದಿ ಸಾವನ್ನಪ್ಪಿ, 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಹ್ಯಾಂಡ್ ಬ್ರೇಕ್ ಹಾಕದ ಚಾಲಕ: ನಿಂತಿದ್ದ ಶಾಲಾ ಬಸ್ ಚಲಿಸಿ 3 ವಿದ್ಯಾರ್ಥಿಗಳಿಗೆ ಗಾಯ
ಶಾಲೆ ಮುಂದೆ ನಿಲ್ಲಿಸಲಾಗಿದ್ದ ಬಸ್ ದಿಢೀರನೇ ಮುಂದೆ ಚಲಿಸಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬನಶಂಕರಿ 3ನೇ ಹಂತದ ಶ್ರೀನಿವಾಸ ನಗರದಲ್ಲಿ ಶುಕ್ರವಾರ ನಡೆದಿದೆ.

