injured

ಅಮೆರಿಕಾದ ಶ್ವೇತ ಭವನದ ಬಳಿ ಗುಂಡಿನ ದಾಳಿ: 6 ಮಂದಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ
ಅಮೆರಿಕ ರಾಜಧಾನಿ ವಾಷಿಂಗ್ಟನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ 6 ಮಂದಿ ಗಾಯಗೊಂಡ ಘಟನೆ ನಡೆದಿದೆ ಎಂದು ಅಮೆರಿಕ ಮಾಧ್ಯಮ ವರದಿ ಮಾಡಿದೆ

ಟೆಕ್ಸಾಸ್'ನಲ್ಲಿ ಗುಂಡಿನ ದಾಳಿ: 5 ಸಾವು, 21ಕ್ಕೂ ಹೆಚ್ಚು ಜನರಿಗೆ ಗಾಯ
ಅಮೆರಿಕಾದಲ್ಲಿ ಗುಂಡಿನ ದಾಳಿ ನಡೆದಿದ್ದು, ದಾಳಿಯಲ್ಲಿ 5 ಜನರು ಸಾವನ್ನಪ್ಪಿ, 21ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಟೆಕ್ಸಾಸ್'ನ ಎಲ್ ಪಾಸೊ ನಗರದಲ್ಲಿ ಶನಿವಾರ ನಡೆದಿದೆ.

ಪಾಟ್ನಾ: ಕಾರು ಅಪಘಾತದಲ್ಲಿ ಲಾಲು ಪುತ್ರ ತೇಜ್ ಪ್ರತಾಪ್ ಗೆ ಗಾಯ
ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಅಪಘಾತಕ್ಕಿಡಾಗಿದ್ದು, ಘಟನೆಯಲ್ಲಿ...

ಧಾರವಾಡದಲ್ಲಿ ಕಟ್ಟಡ ಕುಸಿತ: ಸಿಎಂ ಪರಿಹಾರ ಘೋಷಣೆಗೆ ಚುನಾವಣಾ ನೀತಿ ಸಂಹಿತೆ ಅಡ್ಡಿ!
ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದು ಹತ್ತಾರು ಜನರ ಸಾವು ನೋವಿಗೆ ಕಾರಣವಾದವರನ್ನು ಕಾನೂನಿನ...

ಜಮ್ಮು-ಕಾಶ್ಮೀರ: ಪೊಲೀಸ್ ಠಾಣೆ ಮೇಲೆ ಗ್ರೆನೇಡ್ ದಾಳಿ, 4 ನಾಗರೀಕರು, ಓರ್ವ ಯೋಧನಿಗೆ ಗಾಯ
ಜಮ್ಮು ಮತ್ತು ಕಾಶ್ಮೀರ ಅನಂತ್ ನಾಗ್ ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಯೊಂದರ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ನಾಗರೀಕರು ಹಾಗೂ ಓರ್ವ ಯೋಧನಿಗೆ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ...

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಅವಘಡ: ಓರ್ವ ಸಾವು, 12ಕ್ಕೂ ಹೆಚ್ಚು ಮಂದಿಗೆ ಗಾಯ
ಹೋರಿ ಬೆದರಿಸುವ ಸ್ಪರ್ಧೆ ನೋಡಲು ನಿಂತಿದ್ದ ಜನರ ಭಾರದಿಂದ ನಿರ್ಮಾಣ ಹಂತದ ಕಟ್ಟದ ಸಜ್ಜ ಕುಸಿದು ಬಿದ್ದ ಪರಿಣಾಮ, ಘಟನೆಯಲ್ಲಿ ಓರ್ವ ಸಾವನ್ನಪ್ಪಿ, 12ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಸೊರಬ ತಾಲೂಕಿನ ಕುಪ್ಪಗಡ್ಡೆ...

ಇಟಲಿ ನೈಟ್'ಕ್ಲಬ್'ನಲ್ಲಿ ಕಾಲ್ತುಳಿತ: 6 ಸಾವು, 35 ಮಂದಿಗೆ ಗಾಯ
ಇಟಲಿಯ ಕರಾವಳಿ ಭಾಗ ಅಂಕೋನಾದಲ್ಲಿರುವ ನೈಟ್'ಕ್ಲಬ್'ವೊಂದರಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿ, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...

ಅಖ್ನೂರ್ ಸೆಕ್ಟರ್'ನಲ್ಲಿ ಗಣಿ ಸ್ಫೋಟ: 2 ಯೋಧರ ಸಾವು, ಇಬ್ಬರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ ಬಳಿ ಗಣಿ ಸ್ಫೋಟಗೊಂಡ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿ, ಮತ್ತಿಬ್ಬರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...

ಅಮೃತಸರ ನಿರಾನ್ಕಾರಿ ಭವನದಲ್ಲಿ ಸ್ಫೋಟ: 3 ಸಾವು, 10 ಮಂದಿಗೆ ಗಾಯ
ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ...

