injured

ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಕಾರು: 4 ಸಾವು, ಐವರಿಗೆ ಗಾಯ
ಬಸ್ಸಿಗಾಗಿ ಕಾದು ನಿಂತಿದ್ದವರ ಮೇಲೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ನಾಲ್ವರು ದುರ್ಮರಣವನ್ನಪ್ಪಿ, 5 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಶಹಪುರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ...

ಬೆಂಗಳೂರು: ಕೇಬಲ್ ಕಡಿದು ನೆಲಕ್ಕಪ್ಪಳಿಸಿದ ಲಿಫ್ಟ್, 4 ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ
ನಗರದ ಅಪಾರ್ಟ್'ಮೆಂಟ್'ವೊಂದರಲ್ಲಿ ಅಳವಡಿಸಿದ್ದ ಲಿಫ್ಟ್ ಕೇಬಲ್ ತುಂಡಾಗಿ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ...

ಮೆಲ್ಬೋರ್ನ್: ಅಪರಿಚಿತ ವ್ಯಕ್ತಿಯಿಂದ ಚೂರಿ ಇರಿತ, ಓರ್ವ ವ್ಯಕ್ತಿ ಸಾವು, 2 ಗಾಯ
ಆಸ್ಟ್ರೇಲಿಯಾದ ಮೆಲ್ಬೋರ್ನ್ ಕೇಂದ್ರೀಯ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮನಬಂದಂತೆ ಚೂರಿಯಿಂದ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ಛತ್ತೀಸ್ಗಢ: ನಕ್ಸಲರಿಂದ ಐಇಡಿ ಸ್ಫೋಟ, 2 ಯೋಧರಿಗೆ ಗಂಭೀರ ಗಾಯ
ಛತ್ತೀಸ್ಗಢದ ಕಂಕೆರ್ ಜಿಲ್ಲೆಯಲ್ಲಿ ನಕ್ಸಲರು ಐಇಡಿ ಸ್ಫೋಟಿಸಿದ್ದು, ಘಟನೆಯಲ್ಲಿ ಇಬ್ಬರು ಗಡಿ ಭದ್ರತಾ ಪಡೆಯ ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ...

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಎಲ್ ಇಡಿ ಸ್ಪೋಟ: 7 ಸೈನಿಕರಿಗೆ ಗಾಯ
: ಉಗ್ರಗಾಮಿಗಳು ಸುಧಾರಿತ ಎಲ್ಇಡಿ ಸ್ಪೋಟಿಸಿದ ಪರಿಣಾಮ 7 ಸೈನಿಕರು ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದಿದೆ. ...

ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲು: 7 ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಉತ್ತರಪ್ರದೇಶದ ಹರಂಚದ್ಪುರ ರೈಲ್ವೇ ನಿಲ್ದಾಣದ ಬಳಿ ಫರಕ್ಕಾ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ...

ರಾಯ್'ಬರೇಲಿ ರೈಲು ದುರಂತ: ಮೃತರ ಕುಟುಂಬಕ್ಕೆ ರೂ.5 ಪರಿಹಾರ, ತನಿಖೆಗೆ ಆದೇಶಿಸಿದ ಸರ್ಕಾರ
ಉತ್ತರಪ್ರದೇಶದ ರಾಯ್'ಬರೇಲಿಯಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಘೋಷಣೆ ಮಾಡಿದ್ದಾರೆ...

ಜಮ್ಮು-ಕಾಶ್ಮೀರ: ಕಂದಕಕ್ಕೆ ಉರುಳಿಬಿದ್ದ ಬಸ್; 15 ಜನರ ಸಾವು, 19 ಮಂದಿಗೆ ಗಾಯ
ಜಮ್ಮುವಿನ ಶ್ರೀನಗರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಿನಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 15 ಮಂದಿ ಸಾವನ್ನಪ್ಪಿ, 19 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ...

ದೆಹಲಿ: ನಿರ್ಮಾಣ ಹಂತದ ಮೆಟ್ರೋ ನಿಲ್ದಾಣದಿಂದ ಜನರ ಮೇಲೆ ಬಿದ್ದ 'ರಾಸಾಯನಿಕ'; 1 ಸಾವು, ಐವರಿಗೆ ಗಾಯ
ರಾಜಧಾನಿ ದೆಹಲಿಯಲ್ಲಿ ನಿರ್ಮಾಣ ಹಂತದ ಮೆಟ್ರೋ ನಿಲ್ದಾಣದಿಂದ ರಾಸಾಯನಿಕ ಜನರ ಮೇಲೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, 5 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ...

