injured

ದೆಹಲಿ: ಭವನಾ ಕೈಗಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ- 17 ಜನರ ಸಾವು, ಇಬ್ಬರಿಗೆ ಗಾಯ
ರಾಜಧಾನಿ ದೆಹಲಿಯ ಉತ್ತರ ಭಾಗದಲ್ಲಿರುವ ಭವನಾ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ...

ಶಿಖರ್ ಧವನ್‍ಗೆ ಗಾಯ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ನಲ್ಲಿ ಆಡುವುದು ಅನುಮಾನ!
ಟೀಂ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಗಾಯಗೊಂಡಿದ್ದು ದಕ್ಷಿಣ ಆಫ್ರಿಕಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವುದು ಅನುಮಾನ ಎಂದು ಹೇಳಲಾಗಿದೆ...

ಮಂಗಳೂರು: ಅಗ್ನಿ ಅವಘಡದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಗಾಯ
ಮಂಗಳೂರಿನ ಫೋರಂ ಮಾಲ್ ನಲ್ಲಿ ಶುಕ್ರವಾರ ನಡೆದ ಬೆಂಕಿ ಅನಾಹುತದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ...

ಸೊಪೋರ್'ನಲ್ಲಿ ಗ್ರೆನೇಡ್ ದಾಳಿ: 3 ನಾಗರೀಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನಲ್ಲಿರುವ ಮಾರುಕಟ್ಟೆಯಲ್ಲಿ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ಮೂವರು ನಾಗರೀಕರು ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ರೋಹಿಂಗ್ಯಾ ಮುಸ್ಲಿಮರ ವಿಚಾರಕ್ಕೆ ಘರ್ಷಣೆ: ಅನಂತ್ ನಾಗ್ ನಲ್ಲಿ 6 ಪೊಲೀಸರಿಗೆ ಗಾಯ
ರೋಹಿಂಗ್ಯಾ ಮುಸ್ಲಿಮರ ವಿಚಾರವಾಗಿ ನಡೆದ ಘರ್ಷಣೆಯಲ್ಲಿ ಪ್ರತಿಭಟನಾಕಾರರು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ ಪರಿಣಾಮ ಆರು ಪೊಲೀಸ್ ...

ಪುಲ್ವಾಮದಲ್ಲಿ ಉಗ್ರರ ದಾಳಿ: 3 ಯೋಧರು ಹುತಾತ್ಮ, ನಾಲ್ವರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ಅಪ್ರಚೋದಿತ ಗುಂಡಿನ ದಾಳಿಗೆ 3 ಯೋಧರು ಹುತಾತ್ಮರಾಗಿದ್ದು, ನಾಲ್ವರು ಯೋಧರಿಗೆ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ...

ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ: ಹಳಿ ತಪ್ಪಿದ ಕೈಫಿಯತ್ ಎಕ್ಸ್'ಪ್ರೆಸ್, 74 ಮಂದಿಗೆ ಗಾಯ
ಉತ್ತರಪ್ರದೇಶದಲ್ಲಿ ಮತ್ತೊಂದು ರೈಲು ದುರಂತ ಸಂಭವಿಸಿದ್ದು, ಕೈಫಿಯತ್ ಎಕ್ಸ್'ಪ್ರೆಸ್ ರೈಲು ಹಳಿ ತಪ್ಪಿದ ಪರಿಣಾಮ 74 ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಔರೈಯಾ ನಗರದಲ್ಲಿ ಬುಧವಾರ ನಡೆದಿದೆ...

ಚೀನಾದಲ್ಲಿ ಭಾರೀ ಭೂಕಂಪ: 100ಕ್ಕೂ ಹೆಚ್ಚು ಸಾವು ಶಂಕೆ, ಸಾವಿರಾರು ಜನರಿಗೆ ಗಾಯ
ಚೀನಾದ ಸಿಚುವಾನ್ ಪ್ರಾಂತ್ಯದ ಜಿಯುಜಾಯ್'ಗಾವು ಕೌಂಟಿಯಲ್ಲಿ 6.5 ತೀವ್ರತೆಯ ಪ್ರಮಾಣದ ಭಾರೀ ಭೂಕಂಪವಾಗಿದ್ದು, ನೂರಾರು ಜನರು ಸಾವನ್ನಪ್ಪಿರುವ ಶಂಕೆಗಳು ವ್ಯಕ್ತವಾಗಿದೆ...

ಉತ್ತರಪ್ರದೇಶದಲ್ಲಿ ಎನ್'ಕೌಂಟರ್: 2 ಕ್ರಿಮಿನಲ್'ಗಳ ಹತ್ಯೆ, 7 ಪೊಲೀಸರಿಗೆ ಗಾಯ
ಉತ್ತರಪ್ರದೇಶದಲ್ಲಿ ಪೊಲೀಸರು ಎನ್ ಕೌಂಟರ್ ನಡೆಸಿದ್ದು, ಘಟನೆಯಲ್ಲಿ ಮಾಡಲಾಗಿದ್ದು, ಘಟನೆ ವೇಳೆ 7 ಪೊಲೀಸರು ಗಾಯಗೊಂಡು ಇಬ್ಬರು ಕ್ರಿಮಿನಲ್ ಗಳು ಹತ್ಯೆಯಾಗಿರುವ...

