injured

ಪುಣೆ ಬಳಿ ಭೀಕರ ಅಪಘಾತ: ಪಿಕ್ ಅಪ್ ವಾಹನಕ್ಕೆ ಕಾರು ಡಿಕ್ಕಿ, ಎಂಟು ಮಂದಿ ದುರ್ಮರಣ!
ದೇಶ

ಪುಣೆ ಬಳಿ ಭೀಕರ ಅಪಘಾತ: ಪಿಕ್ ಅಪ್ ವಾಹನಕ್ಕೆ ಕಾರು ಡಿಕ್ಕಿ, ಎಂಟು ಮಂದಿ ದುರ್ಮರಣ!

ಪುಣೆ ಜಿಲ್ಲೆಯ ಜೆಜೂರಿ-ಮೋರ್ಗಾಂವ್ ರಸ್ತೆಯಲ್ಲಿ ರಾತ್ರಿ 7-15ರ ಸುಮಾರಿನಲ್ಲಿ ಈ ಅಪಘಾತ ನಡೆದಿದ್ದು, ವೇಗವಾಗಿ ಬಂದ ಕಾರು ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದಿದೆ

Bihar: ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ; ಪ್ರಾಣಾಪಾಯದಿಂದ ಪಾರು, ಮೂವರು ಭದ್ರತಾ ಸಿಬ್ಬಂದಿಗೆ ಗಾಯ
ದೇಶ

Bihar: ತೇಜಸ್ವಿ ಯಾದವ್ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ; ಪ್ರಾಣಾಪಾಯದಿಂದ ಪಾರು, ಮೂವರು ಭದ್ರತಾ ಸಿಬ್ಬಂದಿಗೆ ಗಾಯ

ವಿಪಕ್ಷ ನಾಯಕ ಪ್ರಯಾಣಿಸುತ್ತಿದ್ದ ಕಾರನ್ನು ಟ್ರಕ್ ಡಿಕ್ಕಿ ಹೊಡೆದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Israeli strikes: ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 64 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು!
ವಿದೇಶ

Israeli strikes: ಮಧ್ಯರಾತ್ರಿಯಿಂದ ಗಾಜಾದಲ್ಲಿ ಇಸ್ರೇಲ್ ವೈಮಾನಿಕ ದಾಳಿ; 64 ಜನರ ಹತ್ಯೆ, ಮಹಿಳೆಯರು, ಮಕ್ಕಳೇ ಹೆಚ್ಚು!

ಉತ್ತರ ಗಾಜಾ ಪಟ್ಟಿಯಲ್ಲಿರುವ ನಾಗರಿಕರ ಮನೆಗಳನ್ನು ಮಧ್ಯರಾತ್ರಿ ಮತ್ತು ಬೆಳಗಿನ ಜಾವದ ನಡುವೆ ಗುರಿಯಾಗಿಸಿ ಇಸ್ರೇಲಿ ನಡೆಸಿದ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದ ಸಂಖ್ಯೆ 64 ಕ್ಕೆ ಏರಿದೆ.

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಾಯ
ರಾಜ್ಯ

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಾಯ

ಪ್ರಾಥಮಿಕ ವರದಿಗಳ ಪ್ರಕಾರ ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ

Kalaburagi: ಎರಡನೇ ಬಾರಿ ATM ದರೋಡೆಗೆ ಯತ್ನ; ಇಬ್ಬರು ಡಕಾಯಿತರಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ರಾಜ್ಯ

Kalaburagi: ಎರಡನೇ ಬಾರಿ ATM ದರೋಡೆಗೆ ಯತ್ನ; ಇಬ್ಬರು ಡಕಾಯಿತರಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ನಗರದ ರಿಂಗ್ ರಸ್ತೆಯ SBI ಎಟಿಎಂ ಧ್ವಂಸಗೊಳಿಸಿ ದರೋಡೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಸಬರ್ಬನ್ ಠಾಣೆಯ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.

ವಿಲಕ್ಷಣ ಘಟನೆ: ರನ್ ಓಡುವಾಗ ಚೆಂಡು ತಗುಲಿ ಮೈದಾನದಲ್ಲೇ ಕುಸಿದು ಬಿದ್ದ Pak ಬ್ಯಾಟ್ಸ್‌ಮನ್ ಇಮಾಮ್ ಉಲ್ ಹಕ್, Video!
ಕ್ರಿಕೆಟ್

ವಿಲಕ್ಷಣ ಘಟನೆ: ರನ್ ಓಡುವಾಗ ಚೆಂಡು ತಗುಲಿ ಮೈದಾನದಲ್ಲೇ ಕುಸಿದು ಬಿದ್ದ Pak ಬ್ಯಾಟ್ಸ್‌ಮನ್ ಇಮಾಮ್ ಉಲ್ ಹಕ್, Video!

ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ನಡುವಿನ ODI ಸರಣಿಯ ಮೂರನೇ ಪಂದ್ಯದಲ್ಲಿ ಒಂದು ಭಯಾನಕ ಘಟನೆ ಸಂಭವಿಸಿದೆ. ಬೇ ಓವಲ್‌ನಲ್ಲಿ ನಡೆದ ಈ ಪಂದ್ಯದ ವೇಳೆ ಪಾಕಿಸ್ತಾನದ ಬ್ಯಾಟ್ಸ್‌ಮನ್ ಇಮಾಮ್ ಉಲ್ ಹಕ್ ಗಂಭೀರವಾಗಿ ಗಾಯಗೊಂಡಿದ್ದರು.

ಮೂತ್ರ ವಿಸರ್ಜನೆಗೆ ಕಾರಿಂದ ಕೆಳಗಿಳಿದ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್ ಡಿಕ್ಕಿ, ಗಂಭೀರ ಗಾಯ
ರಾಜ್ಯ

ಮೂತ್ರ ವಿಸರ್ಜನೆಗೆ ಕಾರಿಂದ ಕೆಳಗಿಳಿದ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್ ಡಿಕ್ಕಿ, ಗಂಭೀರ ಗಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿ ಈ ಅಪಘಾತ ಸಂಭವಿಸಿದ್ದು, ರುದ್ರಪ್ಪ ಲಮಾಣಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಣಿಪುರದಲ್ಲಿ ಮತ್ತೆ ಘರ್ಷಣೆ: ಒಬ್ಬರು ಸಾವು, 25 ಮಂದಿಗೆ ಗಾಯ
ದೇಶ

ಮಣಿಪುರದಲ್ಲಿ ಮತ್ತೆ ಘರ್ಷಣೆ: ಒಬ್ಬರು ಸಾವು, 25 ಮಂದಿಗೆ ಗಾಯ

ಮೃತರನ್ನು 30 ವರ್ಷದ ಲಾಲ್‌ಗೌತಾಂಗ್ ಸಿಂಗ್ಸಿಟ್ ಎಂದು ಗುರುತಿಸಲಾಗಿದೆ.

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮೃತರ ಸಂಖ್ಯೆ 12ಕ್ಕೆ ಏರಿಕೆ, ಸುಮಾರು 30 ಮಂದಿ ಗಾಯ!
ವಿದೇಶ

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಮೃತರ ಸಂಖ್ಯೆ 12ಕ್ಕೆ ಏರಿಕೆ, ಸುಮಾರು 30 ಮಂದಿ ಗಾಯ!

ಟಿಟಿಪಿಯ (ತೆಹ್ರೀಕ್-ಎ-ತಾಲಿಬಾನ್) ಜೈಶುಲ್ ಫರ್ಸಾನ್ ಉಗ್ರ ಸಂಘಟನೆ ದಾಳಿಯ ಹೊಣೆ ಹೊತ್ತಿಕೊಂಡಿದೆ.