injured

ಅನಂತಪುರ ಬಳಿ ಆಟೋ-ಕಾರು ಡಿಕ್ಕಿ: ನಾಲ್ವರು ದುರ್ಮರಣ
ಅಪಘಾತದಲ್ಲಿ ಗಾಯಗೊಂಡಿದ್ದ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದ ಇನ್ನಿಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ನಾಲ್ಕಕ್ಕೇರಿದೆ. ಇತರರಿಗೆ ತೀವ್ರ ಗಾಯಗಳಾಗಿವೆ.

ಮಹಾಕುಂಭ ಮೇಳದಿಂದ ಹಿಂತಿರುಗುತ್ತಿದ್ದಾಗ ರಸ್ತೆ ಅಪಘಾತ: JMM ಸಂಸದೆ ಮಹುವಾ ಮಜಿಗೆ ತೀವ್ರ ಗಾಯ!
ಅಪಘಾತದ ಸಮಯದಲ್ಲಿ ಮಜಿ ಅವರ ಹಿರಿಯ ಮಗ, ಸೊಸೆ ಮತ್ತು ಚಾಲಕ ಕೂಡ ಕಾರಿನಲ್ಲಿದ್ದರು. ಮಜಿ ಅವರ ಮೂಗು ಮತ್ತು ಎದೆಗೆ ಗಾಯಗಳಾಗಿವೆ ಮತ್ತು ಅವರ ಹಿರಿಯ ಮಗನಿಗೂ ಗಾಯವಾಗಿರುವುದಾಗಿ ತಿಳಿದುಬಂದಿದೆ.

ಶಿವರಾತ್ರಿಯಂದು ಭೀಕರ ಅಪಘಾತ: ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಐವರ ಸಾವು!
ತಂಜಾವೂರು ಜಿಲ್ಲೆಯ ಒರತನಾಡು ಸಮೀಪದ ಒಕ್ಕನಾಡು ಕೀಲಯೂರಿನ ದೇವಸ್ಥಾನವೊಂದಕ್ಕೆ ಚಾಲಕನೊಂದಿಗೆ ಒಂದೇ ಕುಟುಂಬದ ನಾಲ್ವರು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಸುಡಾನ್ ಮಿಲಿಟರಿ ವಿಮಾನ ಅಪಘಾತ: ಸೇನಾ ಅಧಿಕಾರಿಗಳು, ನಾಗರಿಕರು ಸೇರಿದಂತೆ 10 ಜನರ ಸಾವು
ಸೇನಾ ವಿಮಾನವು ವಾಯು ನೆಲೆಯಿಂದ ಟೇಕ್ ಆಫ್ ಆಗುವ ಸಮಯದಲ್ಲಿ ಪತನಗೊಂಡಿದ್ದು, ಸೇನಾ ಸಿಬ್ಬಂದಿ, ನಾಗರಿಕರು ಸಾವನ್ನಪ್ಪಿದ್ದಾರೆ.

ಬಿಹಾರ: ಮಹಾಕುಂಭ ಮೇಳದಿಂದ ಹಿಂತಿರುಗುತ್ತಿದ್ದ ಜೀಪ್- ಟ್ರಕ್ ಗೆ ಡಿಕ್ಕಿ, ಮೂವರು ಸಾವು, 4 ಮಂದಿಗೆ ಗಾಯ
ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ ಪ್ರದೀಪ್ ಕುಮಾರ್, ಮೊಹಾನಿಯಾ (ಕೈಮೂರ್) ತಿಳಿಸಿದ್ದಾರೆ.

ಮಧ್ಯ ಪ್ರದೇಶ: ವ್ಯಾನ್ ಗೆ ಕಸದ ವಾಹನ ಟ್ರಕ್ ಡಿಕ್ಕಿ; ಐವರ ಸಾವು, 20 ಮಂದಿಗೆ ಗಾಯ
ಕೆಲವು ವ್ಯಕ್ತಿಗಳು ವ್ಯಾನ್‌ನಲ್ಲಿ ಕುಳಿತಿದ್ದರೆ, ಮತ್ತೆ ಕೆಲವರು ವ್ಯಾನ್ ಮುಂದೆ ನಿಂತಿದ್ದಾಗ ಇದ್ದಕ್ಕಿದ್ದಂತೆ ವೇಗವಾಗಿ ಬಂದ ಕಸದ ವಾಹನ ಡಿಕ್ಕಿ ಹೊಡೆದಿದೆ.

ಉತ್ತರ ಪ್ರದೇಶ: ಬಸ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ನಾಲ್ವರ ಸಾವು, 6 ಮಂದಿಗೆ ಗಾಯ
ಛತ್ತೀಸ್‌ಗಢದಿಂದ ಬರುತ್ತಿದ್ದ ಬಸ್ ಮತ್ತು ಮಹಾರಾಷ್ಟ್ರದಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ ಎರಡೂ ಅಯೋಧ್ಯೆಯತ್ತ ಹೊರಟಿದ್ದವು.

ಬೆಂಗಳೂರು: ಹಿಟ್ಟಿನೊಳಗೆ ಹುದುಗಿಸಿಟ್ಟಿದ್ದ ಕಚ್ಚಾಬಾಂಬ್ ಸ್ಫೋಟ; ತಿನ್ನಲು ಹೋದ ಎಮ್ಮೆಗೆ ಗಂಭೀರ ಗಾಯ
ಬೆಂಗಳೂರು-ಕನಕಪುರ ಮುಖ್ಯರಸ್ತೆಯಲ್ಲಿ ನಗರದ ಹೊರವಲಯದಲ್ಲಿ ಸಾಕಷ್ಟು ಕಾಡುಹಂದಿಗಳನ್ನು ಬೇಟೆಯಾಡಲು ಕಳ್ಳ ಬೇಟೆಗಾರರು ಹವಣಿಸುತ್ತಿರುತ್ತಾರೆ, ಇದಕ್ಕಾಗಿ ಅವರು ಕಚ್ಚಾ ಬಾಂಬ್‌ಗಳನ್ನು ಎಸೆದಿದ್ದರು.

ಬೀದರ್: ಕಾರು- ಗೂಡ್ಸ್ ವಾಹನ ಢಿಕ್ಕಿ, ಇಬ್ಬರು ಸಾವು
ಮೃತರನ್ನು ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾಗೂರು ಗ್ರಾಮದ ನಿವಾಸಿ ಜಗನ್ನಾಥ (35) ಹಾಗೂ ಬೀದರ್ ನ ಎಂಡಿ ಇಸ್ಮಾಯಿಲ್ (45) ಎಂದು ಗುರುತಿಸಲಾಗಿದೆ.

