injured

ಲಂಕಾ ನೌಕಾಪಡೆಯಿಂದ ಭಾರತೀಯ ಮೀನುಗಾರರ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಕೊಲಂಬೊ ವಿರುದ್ಧ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ.

ಗುಜರಾತ್: ಉತ್ತರಾಯಣ ಹಬ್ಬದ ವೇಳೆ ಕುತ್ತಿಗೆಗೆ ಗಾಳಿಪಟ ದಾರ ಸಿಲುಕಿ ನಾಲ್ವರು ಸಾವು
ರಾಜ್‌ಕೋಟ್, ಪಂಚಮಹಲ್, ಮೆಹ್ಸಾನಾ ಮತ್ತು ಸುರೇಂದ್ರನಗರ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವಿನ ಪ್ರಕರಣ ವರದಿಯಾಗಿದೆ.

ಪಶ್ಚಿಮ ಬಂಗಾಳ: ಮಾಲ್ಡಾದಲ್ಲಿ ಹಾಡಹಗಲೇ ಗುಂಡಿಕ್ಕಿ ಟಿಎಂಸಿ ಕಾರ್ಯಕರ್ತನ ಹತ್ಯೆ, ಪಕ್ಷದ ಇತರ ಇಬ್ಬರಿಗೆ ಗಾಯ
ಹಿಂದಿನ ಘಟನೆಯಂತೆಯೇ ಪಕ್ಷದೊಳಗೆ ಆಂತರಿಕ ಪೈಪೋಟಿಯಿಂದ ಇಂದು ಶೂಟೌಟ್ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತನನ್ನು ಹಸನ್ ಶೇಕ್ ಎಂದು ಗುರುತಿಸಲಾಗಿದೆ.

ಜಿಮ್‌ನಲ್ಲಿ ವರ್ಕ್ ಔಟ್ ಮಾಡುವಾಗ ರಶ್ಮಿಕಾ ಮಂದಣ್ಣಗೆ ಗಾಯ: 'ಸಿಕಂದರ್' ಚಿತ್ರೀಕರಣ ತಾತ್ಕಾಲಿಕ ಸ್ಥಗಿತ!
ರಶ್ಮಿಕಾ ಅವರು ಸಲ್ಮಾನ್ ಖಾನ್ ನಟನೆಯ ಸಿಖಂದರ್ ಸಿನಿಮಾದ ಶೂಟಿಂಗ್‌ಗೆ ಹೋಗಬೇಕಿತ್ತು. ಇದರ ನಡುವೆಯೇ ರಶ್ಮಿಕಾ ಜಿಮ್‌ನಲ್ಲಿ ಪೆಟ್ಟು ಮಾಡಿಕೊಂಡಿದ್ದಾರೆ.

ತಿರುಪತಿ ಕಾಲ್ತುಳಿತ ಪ್ರಕರಣ: ಪ್ರಧಾನಿ ಮೋದಿ ತೀವ್ರ ಸಂತಾಪ; ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿಕೆ
ಆಂಧ್ರ ಪ್ರದೇಶದ ತಿರುಪತಿಯಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಿಂದ ನೋವಾಗಿದೆ. ಘಟನೆಯಲ್ಲಿ ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.

Tirupati: ವೈಕುಂಠ ದ್ವಾರ ದರ್ಶನ ಟೋಕನ್ ವಿತರಣೆ ವೇಳೆ ಕಾಲ್ತುಳಿತ; ಆರು ಮಂದಿ ಸಾವು
ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್ ತೆಗೆದುಕೊಳ್ಳುವ ವೇಳೆ ಭಾರಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಉಂಟಾಗಿದೆ.

ನ್ಯೂಯಾರ್ಕ್: ನೈಟ್‌ಕ್ಲಬ್‌ನ ಹೊರಗೆ ಗುಂಡಿನ ದಾಳಿ, 10 ಮಂದಿಗೆ ಗಾಯ
ಗಾಯಾಳುಗಳಲ್ಲಿ ಯಾರೂ ಗಂಭೀರ ಸ್ಥಿತಿಯಲ್ಲಿ ಇಲ್ಲ. ಎಲ್ಲರೂ ಬದುಕುಳಿಯುವ ನಿರೀಕ್ಷೆಯಿದೆ ಎಂದು NYPD ತಿಳಿಸಿರುವುದಾಗಿ ನ್ಯೂಕಾರ್ಯ್ ಪೋಸ್ಟ್ ವರದಿ ಮಾಡಿದೆ.

ಜೈಪುರ ಗ್ಯಾಸ್ ಟ್ಯಾಂಕರ್ ಅಪಘಾತ: ಮೃತರ ಸಂಖ್ಯೆ 17ಕ್ಕೆ ಏರಿಕೆ, ಮೂವರ ಪರಿಸ್ಥಿತಿ ಚಿಂತಾಜನಕ
ಡಿಸೆಂಬರ್ 20 ರಂದು ಜೈಪುರ- ಅಜ್ಮೀರ್ ಹೆದ್ದಾರಿಯಲ್ಲಿ ಅಡುಗೆ ಅನಿಲ ತುಂಬಿದ ಟ್ಯಾಂಕರ್ ಹಲವು ವಾಹನಗಳಿಗೆ ಗುದ್ದಿದ್ದ ಪರಿಣಾಮ ಅಗ್ನಿ ಅವಘಡ ಸಂಭವಿಸಿತ್ತು.

ಬಳ್ಳಾರಿ: ಮರಕ್ಕೆ ಕಾರು ಡಿಕ್ಕಿ, ಮೂವರು ಸ್ಥಳದಲ್ಲಿಯೇ ಸಾವು, ಮತ್ತೋರ್ವನಿಗೆ ಗಾಯ!
ಆಂಧ್ರ ಪ್ರದೇಶದ ಗಡಿಭಾಗ ವಿಡಪನಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಡಾ. ಗೋವಿಂದರಾಜುಲು, ಡಾ.ಯೋಗೇಶ್ ಮತ್ತು ವಕೀಲ ವೆಂಕಟನಾಯ್ಡು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ಖಾಸಗಿ ಆಸ್ಪತ್ರೆ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರ

