injured

ಪುಣೆ: ಪಾನಮತ್ತ ಚಾಲಕ ಚಲಾಯಿಸುತ್ತಿದ್ದ ಟೆಂಪೋ ಐದು ವಾಹನಗಳಿಗೆ ಡಿಕ್ಕಿ; ಓರ್ವ ಮಹಿಳೆ ಸಾವು, ಮೂವರಿಗೆ ಗಾಯ
ದೇಶ

ಪುಣೆ: ಪಾನಮತ್ತ ಚಾಲಕ ಚಲಾಯಿಸುತ್ತಿದ್ದ ಟೆಂಪೋ ಐದು ವಾಹನಗಳಿಗೆ ಡಿಕ್ಕಿ; ಓರ್ವ ಮಹಿಳೆ ಸಾವು, ಮೂವರಿಗೆ ಗಾಯ

ಆರೋಪಿ ಚಾಲಕ ಆಶಿಶ್ ಪವಾರ್ (26) ನನ್ನು ಭಾರತೀಯ ನ್ಯಾಯ ಸಂಹಿತಾ ಮತ್ತು ಮೋಟಾರು ವಾಹನ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಸಿಡಿಲು ಬಡಿದು ಏಳು ಜನರ ಸಾವು, ಮೂವರಿಗೆ ಗಾಯ
ದೇಶ

ಛತ್ತೀಸ್‌ಗಢ: ಸಿಡಿಲು ಬಡಿದು ಏಳು ಜನರ ಸಾವು, ಮೂವರಿಗೆ ಗಾಯ

ಮೊಹ್ತಾರಾ ಗ್ರಾಮದಲ್ಲಿ ಭಾನುವಾರ ಸಂಜೆ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ

ರಾಯಚೂರು: ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ, ಇಬ್ಬರು ಮಕ್ಕಳು ಸಾವು, ಹಲವು ವಿದ್ಯಾರ್ಥಿಗಳಿಗೆ ಗಾಯ
ರಾಜ್ಯ

ರಾಯಚೂರು: ಸಾರಿಗೆ ಬಸ್- ಶಾಲಾ ವಾಹನ ಡಿಕ್ಕಿ, ಇಬ್ಬರು ಮಕ್ಕಳು ಸಾವು, ಹಲವು ವಿದ್ಯಾರ್ಥಿಗಳಿಗೆ ಗಾಯ

ಲೊಯಲ್ ಶಾಲಾ ಮಕ್ಕಳನ್ನು ಕರೆದುಕೊಂಡು ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಅಮೃತಸರ: ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ, 7 ಜನರಿಗೆ ಗಾಯ
ದೇಶ

ಅಮೃತಸರ: ಅಕ್ರಮ ಪಟಾಕಿ ಘಟಕದಲ್ಲಿ ಸ್ಫೋಟ, 7 ಜನರಿಗೆ ಗಾಯ

ಸ್ಫೋಟದಲ್ಲಿ ಏಳು ಮಂದಿ ಗಾಯಗೊಂಡಿದ್ದು, ಮನೆ ಇದ್ದ ಕಟ್ಟಡದ ಗೋಡೆಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳು ಅಮೃತಸರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಮಣಿಪುರ: ಉಗ್ರರ ದಾಳಿಗೆ ಮಹಿಳೆ ಬಲಿ, ಮಗಳಿಗೆ ಗಾಯ
ದೇಶ

ಮಣಿಪುರ: ಉಗ್ರರ ದಾಳಿಗೆ ಮಹಿಳೆ ಬಲಿ, ಮಗಳಿಗೆ ಗಾಯ

ಉಗ್ರರು ಬೆಟ್ಟದ ತಪ್ಪಲಿನಿಂದ ತಗ್ಗು ಪ್ರದೇಶಗಳಾದ ಕೌಟ್ರುಕ್ ಮತ್ತು ನೆರೆಯ ಕಡಂಗ್‌ಬಂಡ್‌ನ ಪ್ರದೇಶಗಳ ಕಡೆಗೆ ಮನಬಂದಂತೆ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಮಹಿಳೆ ಸಾವನ್ನಪ್ಪಿದ್ದು, ಆಕೆಯ ಎಂಟು ವರ್ಷದ ಮಗಳು ಪೊಲೀಸ್ ಅಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.

ಒಡಿಶಾ: ಪುರಿ ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು; ಇಬ್ಬರು ಸಾವು, ಸುಮಾರು 130 ಜನರಿಗೆ ಗಾಯ
ದೇಶ

ಒಡಿಶಾ: ಪುರಿ ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು; ಇಬ್ಬರು ಸಾವು, ಸುಮಾರು 130 ಜನರಿಗೆ ಗಾಯ

ಭಾನುವಾರ ರಥಯಾತ್ರೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಂತಹ ಪರಿಸ್ಥಿತಿಯಲ್ಲಿ ಬೋಲಂಗಿರ್ ಜಿಲ್ಲೆಯ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121 ಕ್ಕೆ ಏರಿಕೆ; 28 ಮಂದಿಗೆ ಗಾಯ
ದೇಶ

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 121 ಕ್ಕೆ ಏರಿಕೆ; 28 ಮಂದಿಗೆ ಗಾಯ

ಮೃತಪಟ್ಟವರ ಪೈಕಿ 19 ಮಂದಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಉತ್ತರ ಪ್ರದೇಶ ಪೊಲೀಸರು ಜು.03 ರಂದು ಘಟನೆ ಸಂಬಂಧ FIR ದಾಖಲಿಸಿದ್ದಾರೆ.

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ KSRTC ಬಸ್; 8 ಮಂದಿಗೆ ಗಾಯ
ರಾಜ್ಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ KSRTC ಬಸ್; 8 ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ್ದ ಕೆಎಸ್ ಆರ್ ಟಿಸಿ ಬಸ್ ಹಳ್ಳಕ್ಕೆ ನುಗ್ಗಿರುವ ಘಟನೆ ಮಂಡ್ಯ ತಾಲೂಕಿನ ರಾಗಿಮುದ್ದನಹಳ್ಳಿ ಗೇಟ್ ಬಳಿ ಶನಿವಾರ ನಡೆದಿದೆ.

ಮಣಿಪುರ ಸಿಎಂ ಬೆಂಗಾವಲು ವಾಹನದ ಮೇಲೆ ಶಂಕಿತ ಉಗ್ರಗಾಮಿಗಳ ದಾಳಿ, ಓರ್ವ ಗಾಯ
ದೇಶ

ಮಣಿಪುರ ಸಿಎಂ ಬೆಂಗಾವಲು ವಾಹನದ ಮೇಲೆ ಶಂಕಿತ ಉಗ್ರಗಾಮಿಗಳ ದಾಳಿ, ಓರ್ವ ಗಾಯ

ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಲಾಗಿದೆ. ಶಂಕಿತ ಉಗ್ರಗಾಮಿಗಳು ಸೋಮವಾರ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಸಿಎಂ ಬಿರೇನ್ ಸಿಂಗ್ ಅವರ ಭದ್ರತಾ ಬೆಂಗಾವಲು ವಾಹನದ ಮೇಲೆ ಮೇಲೆ ಹೊಂಚುದಾಳಿ ನಡೆಸಿದ್ದು, ಓರ್ವ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.