ರಾಜ್ಯಹಣಕಾಸಿನ ವಿಚಾರವಾಗಿ ಯೋಧರಿಬ್ಬರ ನಡುವೆ ಜಗಳ: ಗುಂಡಿನ ದಾಳಿ, ಓರ್ವ ಯೋಧನಿಗೆ ತೀವ್ರ ಗಾಯ
ಗಣೇಶ ಹಬ್ಬ ಆಚರಿಸಲು ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರಿಬ್ಬರ ನಡುವೆ ಹಣಕಾಸಿನ ವಿಚಾರವಾಗಿ ಜಗಳ ನಡೆದು, ಒಬ್ಬಾತ ಮತ್ತೊಬ್ಬನ ಮೇಲೆ ಬಂದೂಕಿನಿಂದ ಗುಂಡು ಹಾರಿಸಿದ್ದರಿಂದ ಆತ ತೀವ್ರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ಗೋಕಾಕ್ ತಾಲೂಕಿನ ರಾಜನಕಟ್ಟಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.