injuries

ಬ್ರಿಟನ್ ರೈಲಿನಲ್ಲಿ ದುಷ್ಕರ್ಮಿಗಳಿಂದ ಸಾಮೂಹಿಕ ಇರಿತ: 9 ಜನರ ಸ್ಥಿತಿ ಗಂಭೀರ, ಇಬ್ಬರು ಶಂಕಿತರ ಬಂಧನ
ಚೂರಿ ಇರಿತದಿಂದ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, 9 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಟೆಕ್ಸಾಸ್: ಪರೀಕ್ಷೆ ವೇಳೆ SpaceX ರಾಕೆಟ್ ಸ್ಫೋಟ; ಭಯಾನಕ Video!
ಸ್ಪೇಸ್‌ಎಕ್ಸ್‌ನ ಉಡಾವಣಾ ತಾಣವಾದ ಟೆಕ್ಸಾಸ್‌ನ ದಕ್ಷಿಣ ತುದಿಯ ಸ್ಟಾರ್‌ಬೇಸ್‌ನಲ್ಲಿ ಪರೀಕ್ಷಾ ವೇಳೆಯಲ್ಲಿ ರಾತ್ರಿ ಸುಮಾರು 11 ಗಂಟೆ ವೇಳೆಯಲ್ಲಿ ಬೆಂಕಿಯುಂಡೆಯಂತೆ ಸ್ಫೋಟ ಸಂಭವಿಸಿದೆ

ಸ್ವಾತಿ ಮಲಿವಾಲ್ ಕಾಲು, ಕೆನ್ನೆಗೆ ಗಾಯ: ವೈದ್ಯಕೀಯ ವರದಿಯಲ್ಲಿ ಬಹಿರಂಗ!
ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರಿಂದ ಹಲ್ಲೆ ಆರೋಪ ಮಾಡಿರುವ ಆಮ್ ಆದ್ಮಿ ಪಕ್ಷದ ಸಂಸದೆ ಸ್ವಾತಿ ಮಲಿವಾಲ್ ಅವರ ಎಡಗಾಲು ಮತ್ತು ಬಲ ಕೆನ್ನೆಯ ಮೇಲೆ ಮೂಗೇಟುಗಳಿವೆ ಎಂದು ಅವರ ವೈದ್ಯಕೀಯ ವರದಿ ತಿಳಿಸಿದೆ.

ಬಸ್‌ನಲ್ಲಿನ ದೋಷದಿಂದ ಪ್ರಯಾಣಿಕರು ಗಾಯಗೊಂಡರೆ ಪರಿಹಾರ ನೀಡಿ: ಕೆಎಸ್‌ಆರ್‌ಟಿಸಿಗೆ ಹೈಕೋರ್ಟ್
ಬಸ್ ನಲ್ಲಿನ ದೋಷದಿಂದ ಪ್ರಯಾಣಿಕರು ಗಾಯಗೊಂಡರೆ ಪರಿಹಾರ ನೀಡುವಂತೆ ಕೆಎಸ್‌ಆರ್‌ಟಿಸಿಗೆ ಹೈಕೋರ್ಟ್ ಶನಿವಾರ ಸೂಚನೆ ನೀಡಿದೆ.

ಕಲಬುರಗಿ: ಗಾಂಜಾ ದಂಧೆಕೋರರಿಂದ ಸಿಪಿಐ ಮೇಲೆ ಮಾರಕಾಸ್ತ್ರಗಳಿಂದ ದಾಳಿ; ಶ್ರೀಮಂತ್ ಇಲ್ಲಾಳ್ ಪರಿಸ್ಥಿತಿ ಗಂಭೀರ!
ಮಹಾರಾಷ್ಟ್ರದ ಉಮ್ಮರಗಾ ತಾಲೂಕಿನ ತರೂರಿ ಗ್ರಾಮದಲ್ಲಿ ಗಾಂಜಾ ಬೆಳೆಯುತ್ತಿದ್ದವರ ಮೇಲೆ ದಾಳಿ ನಡೆಸಲು ತೆರಳಿದ್ದ ಕಮಲಾಪುರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀಮಂತ ಇಲ್ಲಾಳ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರ ಹಲ್ಲೆಯಿಂದ ಗಾಯ: ಮಡಿಕೇರಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗ!
ಪೊಲೀಸರ ಹಲ್ಲೆಯಿಂದ ಆಂತರಿಕ ಅಂಗಾಂಗಳಿಗೆ ಹಾನಿಯಾಗಿದೆ ಎಂಬುದು ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬರ ಮರಣೋತ್ತರ ಪರೀಕ್ಷೆಯಿಂದ ಬಹಿರಂಗವಾಗಿದೆ. ಕುಟುಂಬ ಸದಸ್ಯರು, ಮೂವರು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳೊಂದಿಗೆ ವರದಿಯನ್ನು ಸಿಐಡಿ ತಂಡಕ್ಕೆ ವರ್ಗಾವಣೆ ಮಾಡಲಾಗಿದೆ.

ಲೆಬನಾನ್ ಸ್ಫೋಟ: ಐವರು ಭಾರತೀಯರಿಗೆ ಸಣ್ಣಪುಟ್ಟ ಗಾಯಗಳು- ಎಂಇಎ
ಲೆಬನಾನ್ ನಲ್ಲಿ ಸಂಭವಿಸಿರುವ ಸ್ಫೋಟದಲ್ಲಿ ಐವರು ಭಾರತೀಯರಿಗೆ ಸಣ್ಣ-ಪುಟ್ಟ ಗಾಯಗಳುಂಟಾಗಿವೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.

ಬಂಡೀಪುರ: ಮ್ಯಾನ್ ವರ್ಸಸ್ ವೈಲ್ಡ್ ಚಿತ್ರೀಕರಣದ ವೇಳೆ ರಜನಿಕಾಂತ್ ಗೆ ಗಾಯ;
ಬಂಡೀಪುರ ರಾಷ್ಟ್ರಿಯ ಉದ್ಯಾನವನದಲ್ಲಿ ಮ್ಯಾನ್ ವರ್ಸಸ್ ವೈಲ್ಡ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಜನಿಕಾಂತ್ ಗೆ ಸಣ್ಣಪುಟ್ಟ ಗಾಯಗಳಾಗಿವೆ.

ಆಳ್ವಾರ್ ಸಾಮೂಹಿಕ ಹಲ್ಲೆ: ಆಘಾತ, ಗಂಭೀರ ಗಾಯಗಳಿಂದ ಸಂತ್ರಸ್ತನ ಸಾವು; ಮರಣೋತ್ತರ ವರದಿ
ಆಳ್ವಾರ್ ಸಾಮೂಹಿಕ ಹಲ್ಲೆ ಪ್ರಕರಣದ ಸಂತ್ರಸ್ತ ವ್ಯಕ್ತಿ ಆಘಾತ ಹಾಗೂ ಗಂಭೀರ ಗಾಯಗಳಿಂದ ಮೃತಪಟ್ಟಿದ್ದಾನೆಂದು ಮರಣೋತ್ತರ ವರದಿಗಳಿಂದ ಮಂಗಳವಾರ ತಿಳಿದುಬಂದಿದೆ...

