ದೇಶಮಹಾರಾಷ್ಟ್ರ: ಮಳೆ ಸಂಬಂಧಿತ ಅನಾಹುತಗಳಲ್ಲಿ 8 ಮಂದಿ ದುರ್ಮರಣ
ಮಹಾರಾಷ್ಟ್ರದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಮಳೆ ಸಂಬಂಧಿತ ಅನಾಹುತಗಳಲ್ಲಿ ಎಂಟು ಮಂದಿ ದುರ್ಮರಣ ಹೊಂದಿದ್ದಾರೆ.ವಿಳಂಬವಾಗಿ ಮುಂಬೈ ನಗರಕ್ಕೆ ಮುಂಗಾರು ಪ್ರವೇಶಿಸಿದ್ದು, ಧಾರಾಕಾರ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.