ದೇಶಭಯಾನಕ ವಿಡಿಯೋ: ಪ್ರತಿಭಟನೆ ವೇಳೆ ಬೆಂಕಿ, ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ತೀವ್ರ ಸುಟ್ಟಗಾಯ
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗೆ ಶಿಕ್ಷೆಗಾಗಿ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಬೆಂಕಿಯಿಂದ ನಾಲ್ವರು ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿರುವ ಸೋಮವಾರ ನಡೆದಿದೆ.