ದೇಶರಸ್ತೆ ಅಪಘಾತ: ಕೇರಳ ಗೃಹ ಕಾರ್ಯದರ್ಶಿ ವಿ.ವೇಣು ಸೇರಿ 8 ಮಂದಿಗೆ ಗಾಯ
ರಸ್ತೆ ಅಪಘಾತವೊಂದರಲ್ಲಿ ಕೇರಳದ ಗೃಹ ಕಾರ್ಯದರ್ಶಿ ವಿ ವೇಣು, ಅವರ ಪತ್ನಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾರದಾ ಮುರಳೀಧರನ್ ಸೇರಿ 8 ಮಂದಿ ಗಾಯಗೊಂಡಿರುವ ಘಟನೆ ಆಲಪ್ಪುಳದ ಕಾಯಂಕುಲಂ ಬಳಿಯ ಕೊಟ್ಟಂಕುಲಂಗರಾದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸೋಮವಾರ ನಡೆದಿದೆ.