ಕ್ರಿಕೆಟ್ಬಾರ್ಡರ್-ಗವಾಸ್ಕರ್ ಟ್ರೋಫಿ: ಕಾಂಗರೂಗಳಿಗೆ ಮತ್ತೊಂದು ಆಘಾತ: ಗಾಯಾಳು ಡೇವಿಡ್ ವಾರ್ನರ್ ಟೆಸ್ಟ್ ಸರಣಿಯಿಂದ ಔಟ್!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯಕ್ಕೆ ಉಭಯ ತಂಡಗಳು ಸಿದ್ಧತೆ ನಡೆಸಿದ್ದು, ಈ ನಡುವೆ ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಗಾಯದ ಸಮಸ್ಯೆ ಇನ್ನಿಲ್ಲದಂತೆ ಕಾಡುತ್ತಿದೆ.