Injury

ಕೈಲಾಸ ಮಾನಸ ಸರೋವರ ಯಾತ್ರೆ: ಕುದುರೆ ಮೇಲಿಂದ ಬಿದ್ದು ಮಾಜಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿಗೆ ಗಾಯ!
ದೇಶ

ಕೈಲಾಸ ಮಾನಸ ಸರೋವರ ಯಾತ್ರೆ: ಕುದುರೆ ಮೇಲಿಂದ ಬಿದ್ದು ಮಾಜಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿಗೆ ಗಾಯ!

ಹವಾಮಾನ ವೈಪರೀತ್ಯದಿಂದಾಗಿ ದೆಹಲಿಗೆ ಸ್ಥಳಾಂತರಿಸುವುದು ವಿಳಂಬವಾಗಿದ್ದು, ಉತ್ತರಾಖಂಡದ ಗುಂಜಿಗೆ ಮರಳಿ ಕರೆತರಲಾಗಿದೆ.

ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ: ಪಲ್ಟಿ ಹೊಡೆದ ಪ್ರವಾಸಿ ಬಸ್‌, 25 ಮಂದಿಗೆ ಗಾಯ
ರಾಜ್ಯ

ಚಿಕ್ಕಮಗಳೂರಿನಲ್ಲಿ ಭೀಕರ ಅಪಘಾತ: ಪಲ್ಟಿ ಹೊಡೆದ ಪ್ರವಾಸಿ ಬಸ್‌, 25 ಮಂದಿಗೆ ಗಾಯ

ವಾರಾಂತ್ಯ ಹಿನ್ನೆಲೆ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ 40ಕ್ಕೂ ಹೆಚ್ಚು ಯುವಕ–ಯುವತಿಯರು ನೇತ್ರಾವತಿ ಪೀಕ್ ಟ್ರಕ್ಕಿಂಗ್‍ಗೆ ಬಂದಿದ್ದರು.

ಪಾರ್ಕಿಂಗ್ ವಿಚಾರಕ್ಕೆ ಜಗಳ; ಕಾರಿನಲ್ಲಿ ಕುಳಿತಿದ್ದವನ ಮೇಲೆ ಪೆಟ್ರೋಲ್ ಸುರಿದ ಆರೋಪಿ; ವ್ಯಕ್ತಿಗೆ ಗಂಭೀರ ಗಾಯ
ದೇಶ

ಪಾರ್ಕಿಂಗ್ ವಿಚಾರಕ್ಕೆ ಜಗಳ; ಕಾರಿನಲ್ಲಿ ಕುಳಿತಿದ್ದವನ ಮೇಲೆ ಪೆಟ್ರೋಲ್ ಸುರಿದ ಆರೋಪಿ; ವ್ಯಕ್ತಿಗೆ ಗಂಭೀರ ಗಾಯ

ಸೆಕ್ಟರ್ -8 ಮಾರುಕಟ್ಟೆಯಲ್ಲಿ ಭಾನುವಾರ ರಾತ್ರಿ 9.30 ರ ಸುಮಾರಿಗೆ ನಡೆದ ಈ ಘಟನೆಯಲ್ಲಿ ಪೌರ ಕಾರ್ಮಿಕ ರಾಹುಲ್ ಚೌಹಾಣ್ (40) ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶ: ಮಾವು ತುಂಬಿದ ಟ್ರಕ್ ಪಲ್ಟಿ; 9 ಕಾರ್ಮಿಕರ ದುರ್ಮರಣ
ದೇಶ

ಆಂಧ್ರಪ್ರದೇಶ: ಮಾವು ತುಂಬಿದ ಟ್ರಕ್ ಪಲ್ಟಿ; 9 ಕಾರ್ಮಿಕರ ದುರ್ಮರಣ

ಕಡಪ ಪಟ್ಟಣದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಪುಲ್ಲಂಪೇಟೆ ಮಂಡಲದ ರೆಡ್ಡಿ ಚೆರುವು ಕಟ್ಟಾದಲ್ಲಿ ಅಪಘಾತ ಸಂಭವಿಸಿದೆ.

ದೆಹಲಿ: ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಹರಿದ Audi ಕಾರು; 8 ವರ್ಷದ ಮಗು ಸೇರಿ ಐವರಿಗೆ ಗಂಭೀರ ಗಾಯ
ದೇಶ

ದೆಹಲಿ: ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಹರಿದ Audi ಕಾರು; 8 ವರ್ಷದ ಮಗು ಸೇರಿ ಐವರಿಗೆ ಗಂಭೀರ ಗಾಯ

ದೆಹಲಿಯ ವಸಂತ ವಿಹಾರ್ ಪ್ರದೇಶದ ಶಿವ ಕ್ಯಾಂಪ್ ಬಳಿ ಕಾರು ಚಾಲಕನೋರ್ವ ಬುಧವಾರ ತಡರಾತ್ರಿ ಸುಮಾರು 1:45 ವೇಳೆಗೆ ವೇಗವಾಗಿ ಬಂದು ಫುಟ್‌ಪಾತ್‌ ನಲ್ಲಿ ಮಲಗಿದ್ದವರ ಮೇಲೆ ಹರಿಸಿದ್ದಾರೆ.

ಬೆಂಗಳೂರು: 4ನೇ ಮಹಡಿಯಿಂದ ಕಬ್ಬಿಣದ ಸರಳುಗಳ ಮೇಲೆ ಬಿದ್ದ ವ್ಯಕ್ತಿ, ಪ್ರಾಣಾಪಾಯದಿಂದ ಪಾರು
ರಾಜ್ಯ

ಬೆಂಗಳೂರು: 4ನೇ ಮಹಡಿಯಿಂದ ಕಬ್ಬಿಣದ ಸರಳುಗಳ ಮೇಲೆ ಬಿದ್ದ ವ್ಯಕ್ತಿ, ಪ್ರಾಣಾಪಾಯದಿಂದ ಪಾರು

ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಕಬ್ಬಿಣದ ಸರಳುಗಳ ಮೇಲೆ ವ್ಯಕ್ತಿಯೊಬ್ಬ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಭಟ್ಕಳ: 70 ಗಂಟೆಗಳಲ್ಲಿ ಬೀದಿ ನಾಯಿಗಳ ದಾಳಿಗೆ 15ಕ್ಕೂ ಹೆಚ್ಚು ಮಂದಿಗೆ ಗಾಯ
ರಾಜ್ಯ

ಭಟ್ಕಳ: 70 ಗಂಟೆಗಳಲ್ಲಿ ಬೀದಿ ನಾಯಿಗಳ ದಾಳಿಗೆ 15ಕ್ಕೂ ಹೆಚ್ಚು ಮಂದಿಗೆ ಗಾಯ

ಸಂತ್ರಸ್ತರಲ್ಲಿ ಹೆಚ್ಚಿನವರು ಮಕ್ಕಳು ಮತ್ತು ವೃದ್ಧರಾಗಿದ್ದು, ವಸತಿ ಪ್ರದೇಶಗಳು ಅಥವಾ ಮಾರುಕಟ್ಟೆಗಳಲ್ಲಿ ನಡೆದು ಹೋಗುವಾಗ ನಾಯಿ ಅವರಿಗೆ ಕಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೆಲಂಗಾಣ: ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್‌ ಸ್ಫೋಟ: 12 ಕಾರ್ಮಿಕರ ಸಾವು, 34 ಮಂದಿಗೆ ಗಾಯ; Video
ದೇಶ

ತೆಲಂಗಾಣ: ರಾಸಾಯನಿಕ ಕಾರ್ಖಾನೆಯಲ್ಲಿ ರಿಯಾಕ್ಟರ್‌ ಸ್ಫೋಟ: 12 ಕಾರ್ಮಿಕರ ಸಾವು, 34 ಮಂದಿಗೆ ಗಾಯ; Video

ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

ಟೈಯರ್ ಸ್ಫೋಟ: ರಸ್ತೆ ಬದಿಯ ಮನೆಗೆ ನುಗ್ಗಿದ KSRTC ಬಸ್, 17 ಮಹಿಳೆಯರು ಸೇರಿ 32 ಮಂದಿಗೆ ಗಾಯ
ರಾಜ್ಯ

ಟೈಯರ್ ಸ್ಫೋಟ: ರಸ್ತೆ ಬದಿಯ ಮನೆಗೆ ನುಗ್ಗಿದ KSRTC ಬಸ್, 17 ಮಹಿಳೆಯರು ಸೇರಿ 32 ಮಂದಿಗೆ ಗಾಯ

ಆಗುಂಬೆಯಿಂದ ಕೋಲಾರದತ್ತ ಸಾಗುತ್ತಿದ್ದ ಬಸ್ ಸಿದ್ದಾಪುರ ಗ್ರಾಮದ ಮೂಲಕ ಹಾದು ಹೋಗುತ್ತಿದ್ದ ವೇಳೆ ಟೈಯರ್‌ ಸ್ಫೋಟಗೊಂಡಿದೆ.