Injury

ನಾಗ್ಪುರ: ಅಲ್ಯೂಮಿನಿಯಂ ಫಾಯಿಲ್ ಉತ್ಪಾದನಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ, ಐವರು ಸಾವು; Video
ದೇಶ

ನಾಗ್ಪುರ: ಅಲ್ಯೂಮಿನಿಯಂ ಫಾಯಿಲ್ ಉತ್ಪಾದನಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ, ಐವರು ಸಾವು; Video

ಕಾರ್ಖಾನೆಯಲ್ಲಿ ಅಲ್ಯೂಮಿನಿಯಂ ಫಾಯಿಲ್ ಮತ್ತು ಪೌಡರ್ ತಯಾರಿಸಲಾಗುತ್ತಿತ್ತು ಎನ್ನಲಾಗಿದ್ದು, ನಿನ್ನೆ ಸಂಜೆ ಕಾರ್ಖಾನೆಯಲ್ಲಿ ಈ ದಿಢೀರ್​ ಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸಿಂಗಾಪುರ ಶಾಲೆಯಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನಿಗೆ ಗಂಭೀರ ಗಾಯ
ದೇಶ

ಸಿಂಗಾಪುರ ಶಾಲೆಯಲ್ಲಿ ಅಗ್ನಿ ಅವಘಡ: ಪವನ್ ಕಲ್ಯಾಣ್ ಪುತ್ರನಿಗೆ ಗಂಭೀರ ಗಾಯ

ಘಟನೆಯಲ್ಲಿ ಪವನ್ ಕಲ್ಯಾಣ ಅವರ ಪುತ್ರ ಮಾರ್ಕ್ ಶಂಕರ್ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ.

ಒಡಿಶಾ: ಹಳಿತಪ್ಪಿದ ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್; 7 ಮಂದಿಗೆ ಗಾಯ, ಓರ್ವ ಸಾವು!
ದೇಶ

ಒಡಿಶಾ: ಹಳಿತಪ್ಪಿದ ಬೆಂಗಳೂರು-ಕಾಮಾಕ್ಯ ಎಕ್ಸ್‌ಪ್ರೆಸ್; 7 ಮಂದಿಗೆ ಗಾಯ, ಓರ್ವ ಸಾವು!

ಮಂಗುಲಿ ಬಳಿಯ ನೆರ್ಗುಂಡಿ ರೈಲು ನಿಲ್ದಾಣದ ಬಳಿ ಬೆಳಿಗ್ಗೆ 11.54ಕ್ಕೆ ಎಸ್‌ಎಂವಿಟಿ ಬೆಂಗಳೂರು-ಕಾಮಾಕ್ಯ ಎಸಿ ಎಕ್ಸ್‌ಪ್ರೆಸ್‌ನ ಹನ್ನೊಂದು ಬೋಗಿಗಳು ಹಳಿತಪ್ಪಿವೆ.

Nagpur violence: ಹಲವೆಡೆ ಕರ್ಫ್ಯೂ ಜಾರಿ; 50ಕ್ಕೂ ಹೆಚ್ಚು ಜನರ ಬಂಧನ; ಸರ್ಕಾರದ ವಿರುದ್ಧ ವಿಪಕ್ಷಗಳ ಕಿಡಿ
ದೇಶ

Nagpur violence: ಹಲವೆಡೆ ಕರ್ಫ್ಯೂ ಜಾರಿ; 50ಕ್ಕೂ ಹೆಚ್ಚು ಜನರ ಬಂಧನ; ಸರ್ಕಾರದ ವಿರುದ್ಧ ವಿಪಕ್ಷಗಳ ಕಿಡಿ

ಔರಂಗಜೇಬ್‌ ನೋವು ಮತ್ತು ಗುಲಾಮಗಿರಿಯ ಸಂಕೇತ. ಹೀಗಾಗಿ ಸಂಭಾಜಿನಗರ ಜಿಲ್ಲೆಯಲ್ಲಿರುವ ಔರಂಗಜೇಬ್‌ ಸಮಾಧಿ ತೆರವುಗೊಳಿಸಬೇಕು ಎಂದು ವಿಎಚ್‌ಪಿ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಸೋಮವಾರ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದವು.

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಓರ್ವ ದುರ್ಮರಣ
ರಾಜ್ಯ

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಓರ್ವ ದುರ್ಮರಣ

ಹೊಸಗುಡ್ಡದಹಳ್ಳಿಯಿಂದ ಬಾಪೂಜಿನಗರದ ಕಡೆಗೆ ಹೋಗುತ್ತಿದ್ದ ಕ್ಯಾಂಟರ್ ವಾಹನವು ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಚಾಲನನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿದೆ.

ಬೆಳಗಾವಿ: ಕಾರಿನ ಮೇಲೆ‌ ಲಾರಿ ಬಿದ್ದು ಇಬ್ಬರಿಗೆ ಗಂಭೀರ ಗಾಯ
ರಾಜ್ಯ

ಬೆಳಗಾವಿ: ಕಾರಿನ ಮೇಲೆ‌ ಲಾರಿ ಬಿದ್ದು ಇಬ್ಬರಿಗೆ ಗಂಭೀರ ಗಾಯ

ಕಾಂಕ್ರಿಟ್ ಲಾರಿ ಕಾರಿನ ಮೇಲೆ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿದ್ದು, ಕಾರಿನೊಳಗೆ ಇಬ್ಬರು ಸಿಲುಕಿಕೊಂಡು ನರಳಾಡಿದ್ದಾರೆ. ತಮ್ಮನು ರಕ್ಷಿಸುವಂತೆ ಕೈ ಬೀಸಿ ಕೂಗಿಕೊಂಡಿದ್ದಾರೆ.

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಅಪಘಾತ: 8 ಮಂದಿ ಸಾವು, 13 ಮಂದಿಗೆ ಗಾಯ
ದೇಶ

ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಅಪಘಾತ: 8 ಮಂದಿ ಸಾವು, 13 ಮಂದಿಗೆ ಗಾಯ

ಸಿಧಿ-ಬಹ್ರಿ ರಸ್ತೆಯ ಉಪ್ನಿ ಪೆಟ್ರೋಲ್ ಪಂಪ್ ಬಳಿ ನಸುಕಿನ ಜಾವ ಸುಮಾರು 2.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವರಿಷ್ಠಾಧಿಕಾರಿ ಗಾಯತ್ರಿ ತಿವಾರಿ ತಿಳಿಸಿದ್ದಾರೆ.

ಸ್ಟೀಮ್ ತೆಗೆದುಕೊಳ್ಳುವಾಗ ಬಿಸಿ ನೀರು ಬಿದ್ದು ಆಕಸ್ಮಿಕ: ಮಾಸ್ಟರ್ ಆನಂದ್ ಪತ್ನಿ ಕಾಲಿಗೆ ಗಾಯ, ಫೋಟೋ ವೈರಲ್
ಸಿನಿಮಾ ಸುದ್ದಿ

ಸ್ಟೀಮ್ ತೆಗೆದುಕೊಳ್ಳುವಾಗ ಬಿಸಿ ನೀರು ಬಿದ್ದು ಆಕಸ್ಮಿಕ: ಮಾಸ್ಟರ್ ಆನಂದ್ ಪತ್ನಿ ಕಾಲಿಗೆ ಗಾಯ, ಫೋಟೋ ವೈರಲ್

ಯಶಸ್ವಿನಿ ಅವರು ಹಾಟ್‌ ವಾಟರ್‌ ಸ್ಟೀಮ್‌ ತೆಗೆದುಕೊಳ್ಳುತ್ತಿದ್ದ ವೇಳೆ, ಮಿಸ್ಸಾಗಿ ಕಾಲಿಗೆ ಬಿಸಿ ನೀರು ಬಿದ್ದಿದೆ. ಬಳಿಕ ಉರಿ ತಾಳಲಾರದೆ ಯಶಸ್ವಿನಿಯವರು ಆಸ್ಪತ್ರೆಗೆ ಹೋಗಿದ್ದಾರೆ.

Ind vs Eng: ಎರಡನೇ ಪಂದ್ಯಕ್ಕೆ ವಿರಾಟ್ ಕೊಹ್ಲಿ ಫಿಟ್- ಶುಭಮನ್ ಗಿಲ್
ಕ್ರಿಕೆಟ್

Ind vs Eng: ಎರಡನೇ ಪಂದ್ಯಕ್ಕೆ ವಿರಾಟ್ ಕೊಹ್ಲಿ ಫಿಟ್- ಶುಭಮನ್ ಗಿಲ್

ನಾಗ್ಪುರದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ನಾಲ್ಕು ವಿಕೆಟ್‌ಗಳ ಜಯ ಸಾಧಿಸಿದೆ.