Injury

ಬೆಂಗಳೂರು: ಹುಟ್ಟುಹಬ್ಬದಂದೇ ರಸ್ತೆ ಅಪಘಾತ, ಬಾಲಕ ದುರ್ಮರಣ..!
ಆಂಧ್ರ ಪ್ರದೇಶದ ಚಿತ್ತೂರು ಮೂಲದ ಭಾನುತೇಜ (12) ಮೃತ ಬಾಲಕ. ಬಾಲಕನ ಚಿಕ್ಕಪ್ಪ ಚಕ್ರವರ್ತಿಗೆ ಸಣ್ಣ ಪ್ರಮಾಣದ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ನಗರದಲ್ಲಿ ಸರಣಿ ಅಪಘಾತ: ಐವರಿಗೆ ಗಾಯ
ಬೆಳಿಗ್ಗೆ 11.15 ರ ಸುಮಾರಿಗೆ ಇಂದಿರಾನಗರದ 6 ನೇ ಕ್ರಾಸ್‌ನಿಂದ ಕೆಎಫ್‌ಸಿ ಜಂಕ್ಷನ್ ಕಡೆಗೆ ವೇಗವಾಗಿ ಬಂದ ಐಷಾರಾಮಿ ಕಾರು ದ್ವಿಚಕ್ರ ವಾಹನಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ.

ಶೀಘ್ರದಲ್ಲೇ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತೇನೆ: ಕಾಲಿಗೆ ಪೆಟ್ಟಾಗಿರುವ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
ಥಾಮ, ಸಿಕಂದರ್ ಮತ್ತು ಕುಬೇರ ಚಿತ್ರದ ನಿರ್ದೇಶಕರ ಬಳಿ ಕ್ಷಮೆಯಾಚನೆ

ಗಾಂಜಾ ವಿಚಾರಕ್ಕೆ ಸಹೋದರರಿಬ್ಬರ ಮಧ್ಯೆ ಜಗಳ: ತಮ್ಮ ಸಾವು, ಅಣ್ಣನಿಗೆ ಗಾಯ
ಸಹೋದರರಿಬ್ಬರೂ ಕೆಲ ವರ್ಷಗಳಿಂದ ಗಾಂಜಾ ಸೇವನೆ ಚಟ ಬೆಳೆಸಿಕೊಂಡಿದ್ದು, ಮತ್ತಿತನಲ್ಲಿ ಪೋಷಕರೊಂದಿಗೆ ಹಾಗೂ ಪರಸ್ಪರ ಜಗಳವಾಡುತ್ತಿದ್ದರು.

Bidadi ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಾಯ್ಲರ್ ಸ್ಪೋಟ ಪ್ರಕರಣ: ಓರ್ವ ಕಾರ್ಮಿಕ ಸಾವು; ತನಿಖೆಗೆ ಸರ್ಕಾರ ಆದೇಶ
ಘಟನೆಯಲ್ಲಿ ಮೃತಪಟ್ಟ ಕಾರ್ಮಿಕನನ್ನು ಉಮೇಶ್ ಎಂದು ಗುರ್ತಿಸಲಾಗಿದೆ. ಉಳಿದ ಗಾಯಾಳುಗಳನ್ನು ಅಮಲೇಶ್ (31), ಸಂತುನ್ (31), ತರುಣ್ (29) ಮತ್ತು ಲಖನ್ (28) ಎಂದು ಗುರುತಿಸಲಾಗಿದೆ.

ಕೋಲಾರ: ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳಿಗೆ ಗಾಯ
ಅಂಗನವಾಡಿಯಲ್ಲಿ ಒಟ್ಟು 13 ಮಕ್ಕಳು ಇದ್ದರು. ಘಟನೆ ವೇಳೆ ನಾಲ್ಕು ಮಕ್ಕಳ ತಲೆಗೆ, ಕೈ-ಕಾಲುಗಳಿಗೆ ಗಾಯಗಳಾಗಿದ್ದು, ಕೂಡಲೇ ಮಕ್ಕಳನ್ನು ಬಂಗಾರಪೇಟೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

Bidadi: ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬಾಯ್ಲರ್ ಸ್ಪೋಟ: ಐವರು ಕಾರ್ಮಿಕರಿಗೆ ಗಂಭೀರ ಗಾಯ
ಬಿಡದಿಯ ಭೈರಮಂಗಲ ಕ್ರಾಸ್ನಲ್ಲಿರೋ ವಿಧ್ಯುತ್ ಉತ್ಪಾದನ ಘಟಕದಲ್ಲಿ ಅವಘಡ ಸಂಭವಿಸಿದ್ದು. ಬಾಯ್ಲರ್ಸ್ಪೋಟಗೊಂಡ ಪರಿಣಾಮಕ್ಕೆ ಐವರು ಕಾರ್ಮಿಕರಿಗೆ ಗಂಭೀರ ಸುಟ್ಟ ಗಾಯಗಳಾಗಿವೆ.

BGT 2025, 5th test: ಅರ್ಧಕ್ಕೆ ಹೊರನಡೆದ ಜಸ್ಪ್ರೀತ್ ಬುಮ್ರಾ; ತಂಡ ಮುನ್ನಡೆಸುವ ಜವಾಬ್ದಾರಿ ಕೊಹ್ಲಿ ಹೆಗಲಿಗೆ!
ಪಂದ್ಯದ ನಡುವೆ ಗಾಯದಿಂದಾಗಿ ಮೈದಾನದಿಂದ ಹೊರನಡೆದಿದ್ದ ಬುಮ್ರಾಗೆ ಎಷ್ಟು ಪ್ರಮಾಣದಲ್ಲಿ ಗಾಯಗಳಾಗಿವೆ ಎಂಬ ಸ್ಪಷ್ಟತೆ ಸಿಕ್ಕಿಲ್ಲ. ಆದರೆ, ವಿಶ್ವದ ನಂ.1 ವೇಗದ ಬೌಲರ್ ಸ್ಕ್ಯಾನ್ ಮಾಡಿಸುವ ಸಲುವಾಗಿ ವೈದ್ಯರೊಂದಿಗೆ ಮೈದಾನವನ್ನು ತೊರೆದಿದ್ದಾರೆ.

ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; ಬಸ್–ಟ್ರಕ್‌ಗಳ ನಡುವೆ ಡಿಕ್ಕಿ; 45 ಮಂದಿಗೆ ಗಾಯ
ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನ ಲಹ್ದಿ ಕಾ ಬಾಸ್ ಬಳಿ ದಟ್ಟ ಮಂಜಿನಿಂದಾಗಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬದಿದೆ.

