Injury

ಕೋಲಾರ: ನಿಯಂತ್ರಣ ತಪ್ಪಿ ಹೋಟೆಲ್'ಗೆ ನುಗ್ಗಿದ ಟಿಪ್ಪರ್, ಇಬ್ಬರ ದುರ್ಮರಣ
ರಾಜ್ಯ

ಕೋಲಾರ: ನಿಯಂತ್ರಣ ತಪ್ಪಿ ಹೋಟೆಲ್'ಗೆ ನುಗ್ಗಿದ ಟಿಪ್ಪರ್, ಇಬ್ಬರ ದುರ್ಮರಣ

ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆ ವೇಳೆ ಕ್ಯಾಶ್ ಕೌಂಟರ್ ನಲ್ಲಿ ಕುಳಿತಿದ್ದ ದರ್ಶಿನಿ ಫಾಸ್ಟ್ ಫುಡ್ ಮಾಲೀಕ ಶಿವಾನಂದ (60) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್​ಗೆ ಗುದ್ದಿ ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು; ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ
ರಾಜ್ಯ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್​ಗೆ ಗುದ್ದಿ ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು; ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್​ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಧರೆಗುರುಳಿದ ಬೃಹತ್ ಗಾತ್ರದ ಮರ: 3 ಕಾರುಗಳು ಜಖಂ, ಇಬ್ಬರಿಗೆ ಗಾಯ
ರಾಜ್ಯ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಧರೆಗುರುಳಿದ ಬೃಹತ್ ಗಾತ್ರದ ಮರ: 3 ಕಾರುಗಳು ಜಖಂ, ಇಬ್ಬರಿಗೆ ಗಾಯ

ಭಾನುವಾರ ಸಂಜೆ ಬೃಹತ್ ಮರವೊಂದು ನಡುರಸ್ತೆಯಲ್ಲಿ ಉರುಳಿ ಬಿದ್ದಿದ್ದು, ಈ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಮೂರು ಕಾರುಗಳು ಅಡಿಗೆ ಸಿಲುಕಿವೆ.

ಚಿಕ್ಕಬಳ್ಳಾಪುರ ಎರಡು ಪ್ರತ್ಯೇಕ ಅಪಘಾತ: ಐವರ ದುರ್ಮರಣ
ರಾಜ್ಯ

ಚಿಕ್ಕಬಳ್ಳಾಪುರ ಎರಡು ಪ್ರತ್ಯೇಕ ಅಪಘಾತ: ಐವರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿ, ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ.

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಕಾರು-KSRTC ಬಸ್ ಡಿಕ್ಕಿ, ಐವರಿಗೆ ಗಾಯ
ರಾಜ್ಯ

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಕಾರು-KSRTC ಬಸ್ ಡಿಕ್ಕಿ, ಐವರಿಗೆ ಗಾಯ

ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ರಸ್ತೆಯಲ್ಲಿ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಬೆಂಗಳೂರು: ವೃದ್ಧ ಮಹಿಳೆಯ 20 ಮೀಟರ್ ಎಳೆದೊಯ್ದು ಸರಗಳ್ಳತನ!
ರಾಜ್ಯ

ಬೆಂಗಳೂರು: ವೃದ್ಧ ಮಹಿಳೆಯ 20 ಮೀಟರ್ ಎಳೆದೊಯ್ದು ಸರಗಳ್ಳತನ!

ಮುದ್ದಮ್ಮ ಅವರು ಮನೆಯ ಮುಂದೆ ವಾಕಿಂಗ್ ಮಾಡುತ್ತಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ವಿಳಾಸ ಕೇಳುವ ನೆಪದಲ್ಲಿ ಹತ್ತಿರ ಹೋಗಿದ್ದಾನೆ. ಈ ವೇಳೆ ಮಹಿಳೆ ವಿಳಾಸ ಹೇಳುತ್ತಿದ್ದಾಗ ಆಕೆಯ ಸರ ಕಸಿಯಲು ಯತ್ನಿಸಿದ್ದಾನೆ.

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ಯಾಂಕರ್‌ ಡಿಕ್ಕಿ; 5 ಸಾವು, 13 ಮಂದಿಗೆ ಗಾಯ
ದೇಶ

ಒಡಿಶಾದಲ್ಲಿ ಭೀಕರ ರಸ್ತೆ ಅಪಘಾತ: ಬಸ್‌-ಟ್ಯಾಂಕರ್‌ ಡಿಕ್ಕಿ; 5 ಸಾವು, 13 ಮಂದಿಗೆ ಗಾಯ

ಬಸ್‌-ಟ್ಯಾಂಕರ್‌ ಡಿಕ್ಕಿಯಾಗಿ ರಸ್ತೆ ಬದಿಯಲ್ಲಿದ್ದ ಟೀ ಅಂಗಡಿಗೆ ನುಗ್ಗಿವೆ. ಪರಿಣಾಮ ಅಂಗಡಿ ಬಳಿ ಟೀ ಕುಡಿಯುತ್ತಿದ್ದ ಮೂವರು ಮತ್ತು ಬಸ್ ನಲ್ಲಿದ್ದ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಆಟೋ ಮೇಲೆ ಉರುಳಿ ಬಿದ್ದ ಮರ: ಚಾಲಕ ಸೇರಿ ಇಬ್ಬರಿಗೆ ಗಾಯ, 10 ದಿನದಲ್ಲಿ 3ನೇ ಘಟನೆ
ರಾಜ್ಯ

ಆಟೋ ಮೇಲೆ ಉರುಳಿ ಬಿದ್ದ ಮರ: ಚಾಲಕ ಸೇರಿ ಇಬ್ಬರಿಗೆ ಗಾಯ, 10 ದಿನದಲ್ಲಿ 3ನೇ ಘಟನೆ

ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಪಾಲಿಕೆಗೆ ನೂರಾರು ದೂರವಾಣಿ ಕರೆಗಳು ಬಂದಿದ್ದವು. ಆದರೆ, ಯಾವುದೇ ಸಾವು-ನೋವುಗಳು ವರದಿಯಾಗಿರಲಿಲ್ಲ. ಕಳೆದ 10 ದಿನಗಳಿಂದ ಮರ ಬಿದ್ದು ಹಲವರು ಗಾಯಗೊಳ್ಳುತ್ತಿರುವುದು, ಸಾವುಗಳು ವರದಿಯಾಗುತ್ತಿವೆ.

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೃಹತ್‌ ಗಾತ್ರದ ಮರದ ಕೊಂಬೆ ಬಿದ್ದು 4 ಮಕ್ಕಳು ಸೇರಿ 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಸಿಎಂ
ರಾಜ್ಯ

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೃಹತ್‌ ಗಾತ್ರದ ಮರದ ಕೊಂಬೆ ಬಿದ್ದು 4 ಮಕ್ಕಳು ಸೇರಿ 6 ಮಂದಿಗೆ ಗಾಯ; ಆರೋಗ್ಯ ವಿಚಾರಿಸಿದ ಡಿಸಿಎಂ

ಬೆಳಿಗ್ಗೆ 7 ಗಂಟೆಗೆ ಸುಮಾರಿಗೆ ಮಾರುತಿ ಸೇವಾನಗರದಲ್ಲಿ ಘಟನೆ ಸಂಭವಿಸಿದೆ, ಘಟನೆ ವೇಳೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಾಣಿಕ್ಯವೇಲ್ ಎಂಬುವವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.